ETV Bharat / state

ಕ್ಯಾಬ್​ ವಿರುದ್ಧ ಪ್ರತಿಭಟನೆ ಹಿನ್ನಲೆ ಹುಬ್ಬಳ್ಳಿ ಕ್ರಿಕೆಟ್ ಮೈದಾನಕ್ಕೆ ಪೊಲೀಸ್​ ಆಯುಕ್ತರ ಭೇಟಿ - ಗೌಂಡ್​ಗೆ ಭೇಟಿ ನೀಡಿದ ಆಯುಕ್ತ ಆರ್.ದಿಲೀಪ್

ಕ್ಯಾಬ್​ ಮಸೂದೆ ಜಾರಿ ಹಿನ್ನಲೆ, ಹುಬ್ಬಳ್ಳಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಹಾಗಾಗಿ ಹು-ಧಾ ಪೊಲೀಸ್ ಆಯುಕ್ತ ಆರ್ ದಿಲೀಪ್ ಅವರು ನಗರದಲ್ಲಿ ನಡೆಯುತ್ತಿರುವ ರಣಜಿ ಪಂದ್ಯದ ಸ್ಟೇಡಿಯಂಗೆ ಭೇಟಿ ನೀಡಿ ಪರಿಶೀಲಿಸಿದರು.

ಆರ್.ದಿಲೀಪ್
ಆರ್.ದಿಲೀಪ್
author img

By

Published : Dec 19, 2019, 6:05 PM IST

ಹುಬ್ಬಳ್ಳಿ: ಪೌರತ್ವ ಕಾಯ್ದೆ ತಿದ್ದುಪಡಿ ಹಿನ್ನಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ನಗರದಲ್ಲಿ ನಡೆಯುತ್ತಿರುವ ಕರ್ನಾಟಕ - ಉತ್ತರ ಪ್ರದೇಶದ ರಣಜಿ ಪಂದ್ಯದ ಸ್ಥಳಕ್ಕೆ ಹು-ಧಾ ಪೊಲೀಸ್ ಆಯುಕ್ತ ಆರ್. ದಿಲೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಒಂದೆಡೆ ನಗರದಲ್ಲಿ ರಣಜಿ ಪಂದ್ಯ ನಡೆಯುತ್ತಿದೆ. ಮತ್ತೊಂದೆಡೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಾಗಿದೆ. ಈ ಹಿನ್ನಲೆಯಲ್ಲಿ ಮೈದಾನಕ್ಕೆ ಆಗಮಿಸಿ ಪರಿಶೀಲನೆ ನಡೆಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕ್ರಿಕೆಟ್ ಮೈದಾನಕ್ಕೆ ಭೇಟಿ ನೀಡಿದ್ದ ಪೊಲೀಸ್​ ಆಯುಕ್ತ ಆರ್.ದಿಲೀಪ್

ಇನ್ನು ಅವಳಿನಗರದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದ್ದು, ಶಾಲಾ - ಕಾಲೇಜುಗಳ ವಿದ್ಯಾರ್ಥಿಗಳು ಅತಿ ಹೆಚ್ಚು ಬಳಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಗಾಂಜಾ ತಡೆಗಟ್ಟಲು ಶಿಕ್ಷಣ ಇಲಾಖೆ ಸಹಕರಿಸಬೇಕು. ಅಲ್ಲದೇ ಈಗಾಗಲೇ ಹಲವಾರು ಶಾಲಾ - ಕಾಲೇಜುಗಳಿಗೆ ಮನವಿ ಮಾಡಲಾಗಿದೆ. ಪ್ರತಿ ಕಾಲೇಜುಗಳಿಗೆ ಹೋಗಿ ತಿಳುವಳಿಕೆ, ಜಾಗೃತಿ ಮೂಡಿಸಲಾಗುವುದು ಎಂದರು.

Intro:HubliBody:ಸ್ಲಗ್:-ಕ್ರಿಕೆಟ್ ಗೌಂಡ್ ಗೇ ಭೇಟಿ ನೀಡಿದ ಪೋಲಿಸ್ ಆಯುಕ್ತ ಆರ್.ದಿಲೀಪ್.

ಹುಬ್ಬಳ್ಳಿ:- ಪೌರತ್ವ ಕಾಯ್ದೆ ತಿದ್ದುಪಡಿ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ರಾಜನಗರದ ಕೆಎಸ್ ಸಿಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ - ಉತ್ತರ ಪ್ರದೇಶದ ನಡುವೆ ರಣಜಿ ಪಂದ್ಯ ನಡೆಯುತ್ತಿರುವ ವೇಳೆ ಹು-ಧಾ ಪೋಲಿಸ್ ಆಯುಕ್ತ ಆರ್ ದಿಲೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ನಗರದಲ್ಲಿ ರಣಜಿ ಪಂದ್ಯ ನಡೆಯುತ್ತಿದ್ದು, ಈ ವೇಳೆಯೇ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಾಗಿದೆ. ಈ ಹಿನ್ನಲೆಯಲ್ಲಿ ಮೈದಾನಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇನ್ನೂ ಅವಳಿನಗರದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದ್ದು, ಶಾಲಾ - ಕಾಲೇಜುಗಳ ವಿದ್ಯಾರ್ಥಿಗಳು ಅತಿ ಹೆಚ್ಚು ಬಳಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿದ್ದು, ಗಾಂಜಾ ತಡೆಗಟ್ಟಲು ಶಿಕ್ಷಣ ಇಲಾಖೆ ಸಹಕರಿಸಬೇಕು. ಅಲ್ಲದೇ ಈಗಾಗಲೇ ಹಲವಾರು ಶಾಲಾ - ಕಾಲೇಜುಗಳಿಗೆ ಅಪೀಲು ಮಾಡಲಾಗಿದ್ದು ಪ್ರತಿ ಕಾಲೇಜುಗಳಿಗೆ ಹೋಗಿ ತಿಳುವಳಿಕೆ, ಜಾಗೃತಿ ಮೂಡಿಸಲಾಗುವುದು ಎಂದರು...

ಬೈಟ್:- ಆರ್ ದೀಲಿಪ್ ( ಪೋಲಿಸ್ ಆಯುಕ್ತ)
____________________________

Yallappa kundagol
Hubli

Conclusion:Yallappa kundagol

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.