ETV Bharat / state

ಹುಬ್ಬಳ್ಳಿಯಲ್ಲಿ ಕೋವಿಡ್​ಗೆ ಹೆಡ್ ಕಾನ್ಸ್‌ಟೇಬಲ್ ಬಲಿ... ಖಾಕಿ ಪಡೆಗೆ ಆತಂಕ - ಹುಬ್ಬಳ್ಳಿಯಲ್ಲಿ ಕೋವಿಡ್​ಗೆ ಹೆಡ್ ಕಾನ್ಸ್‌ಟೇಬಲ್ ಬಲಿ

ಹುಬ್ಬಳ್ಳಿಯಲ್ಲಿ ಹೆಸ್ಕಾಂ ಜಾಗೃತ ದಳದ ಹೆಡ್ ಕಾನ್ಸ್‌ಟೇಬಲ್ ಕೋವಿಡ್​ಗೆ ಬಲಿಯಾಗಿದ್ದಾರೆ.

Police dead by corona in Hubli, ಹುಬ್ಬಳ್ಳಿಯಲ್ಲಿ ಕೋವಿಡ್​ಗೆ ಹೆಡ್ ಕಾನ್ಸ್‌ಟೇಬಲ್ ಬಲಿ
ಹುಬ್ಬಳ್ಳಿಯಲ್ಲಿ ಕೋವಿಡ್​ಗೆ ಹೆಡ್ ಕಾನ್ಸ್‌ಟೇಬಲ್ ಬಲಿ
author img

By

Published : May 1, 2021, 12:23 PM IST

ಹುಬ್ಬಳ್ಳಿ: ಕೊರೊನಾದಿಂದ ಪೊಲೀಸ್ ಇಲಾಖೆಯಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಹೆಸ್ಕಾಂ ಜಾಗೃತ ದಳದಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಕೊರೊನಾ ವೈರಸ್​​ನಿಂದ ಮೃತಪಟ್ಟಿದ್ದಾರೆ.

ಈ ಹಿಂದೆ ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್​ನ ಹುಬ್ಬಳ್ಳಿ ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯ ರೈಟರ್ ಆಗಿದ್ದ ರಮೇಶ ಅಡರಕಟ್ಟಿ ಕೋವಿಡ್​ಗೆ ಬಲಿಯಾಗಿದ್ದರು.

ಕಳೆದ ನಾಲ್ಕೈದು ದಿನಗಳಿಂದ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.