ETV Bharat / state

ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಿಸಿದ ಪೊಲೀಸರ ನಡೆಗೆ ಧಾರವಾಡ ಜನತೆಯ ಅಸಮಧಾನ - darwada latest news

ರಾತ್ರಿ ಕರ್ಫ್ಯೂ ಬಳಿಕ ಅಂಗಡಿಗಳನ್ನು ತೆರೆದಿದ್ದಾರೆ. ಆದ್ರೆ ಪೊಲೀಸರು ಅಂಗಡಿಗಳಿಗೆ ತೆರಳಿ ಕ್ಲೋಸ್ ಮಾಡಿಸಿದ್ದಾರೆ. ಇದರಿಂದ ಸಣ್ಣ ವ್ಯಾಪಾರಸ್ಥರು ಗೊಂದಲಕ್ಕೀಡಾಗಿದ್ದಾರೆ.

police rounds in darwada
ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಿಸಿದ ಪೊಲೀಸರ ನಡೆಗೆ ಧಾರವಾಡ ಜನತೆಯಿಂದ ಅಸಮಧಾನ!
author img

By

Published : Apr 22, 2021, 2:31 PM IST

ಧಾರವಾಡ: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ.

ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಿಸಿದ ಪೊಲೀಸರ ನಡೆಗೆ ಧಾರವಾಡ ಜನತೆಯಿಂದ ಅಸಮಧಾನ!

ಧಾರವಾಡದ ಪ್ರಮುಖ ರಸ್ತೆಗಳಾದ ಸುಭಾಷ ರಸ್ತೆ, ಟಿಕಾರೆ ರಸ್ತೆ, ಅಕ್ಕಿಪೇಟೆ ಸೇರಿದಂತೆ ವಿವಿಧ ಕಡೆಗೆ ತೆರಳಿ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಗಳು ಜನರಲ್ಲಿ ಗೊಂದಲ ಮೂಡಿಸುತ್ತಿವೆ. ರಾತ್ರಿ ಕರ್ಫ್ಯೂ ಬಳಿಕ ಅಂಗಡಿಗಳನ್ನು ತೆರೆದ ಮಾಲೀಕರಿಗೆ ಪೊಲೀಸರು ಅಂಗಡಿಗಳಿಗೆ ತೆರಳಿ ಕ್ಲೋಸ್ ಮಾಡಿಸಿದ್ದಾರೆ. ಇದರಿಂದ ಸಣ್ಣ ವ್ಯಾಪಾರಸ್ಥರು ಗೊಂದಲಕ್ಕೀಡಾಗಿದ್ದಾರೆ.

ಇದನ್ನೂ ಓದಿ: ಮೈಸೂರಿಗೆ ತುರ್ತಾಗಿ 3 ಲಕ್ಷ ಲಸಿಕೆ ಅಗತ್ಯ ಇದೆ: ಸಚಿವ ಎಸ್.ಟಿ.ಸೋಮಶೇಖರ್

ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಪೊಲೀಸರು ಮುಚ್ಚಿಸುವ ದೃಶ್ಯ ಸಾಮಾನ್ಯವಾಗಿತ್ತು.‌ ಇದು ಒತ್ತಾಪೂರ್ವಕವಾಗಿದ್ದು, ಸೂಚನೆ ನೀಡದೆ ಬಂದ್ ಮಾಡಿಸಿದರಿಂದ ನಮಗೆ ಅನ್ಯಾಯವಾಗುತ್ತಿದೆ ಎಂದು ಅಂಗಡಿ ಮಾಲೀಕರು ಆರೋಪಿಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.