ETV Bharat / state

ಯೋಗೀಶ್​ ಗೌಡ ಕೊಲೆ ಪ್ರಕರಣ: ಟಿಂಗರೀಕರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ - Tingarikar Expected Bail Application

ಧಾರವಾಡ ಜಿಲ್ಲಾ ಪಂಚಾಯತ್​ ಸದಸ್ಯ ಯೋಗೀಶ್​ ಗೌಡ ಕೊಲೆ ಪ್ರಕರಣದ ತನಿಖಾಧಿಕಾರಿ ಚನ್ನಕೇಶವ ಟಿಂಗರೀಕರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್​ ನ.30ಕ್ಕೆ ಮುಂದೂಡಿದೆ.

dharwad
ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
author img

By

Published : Nov 23, 2020, 2:13 PM IST

ಧಾರವಾಡ: ಯೋಗೀಶ್​ ಗೌಡ ಕೊಲೆ ಪ್ರಕರಣದ ತನಿಖಾಧಿಕಾರಿ ಚನ್ನಕೇಶವ ಟಿಂಗರೀಕರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ. 30 ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಧಾರವಾಡ ಹೈಕೋರ್ಟ್​ಗೆ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಬಿಐ ಅಧಿಕಾರಿಗಳು ತಕರಾರು ಅರ್ಜಿ ಸಲ್ಲಿಸಿದರು. ಸಿಬಿಐ ತಕರಾರು ಅರ್ಜಿ ಬಳಿಕ ನ. 30ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಕೊಲೆ ನಡೆದ ವೇಳೆ ಉಪನಗರ ಠಾಣೆಯಲ್ಲಿ ಟಿಂಗರಿಕರ ಇನ್ಸ್​ಪೆಕ್ಟರ್ ಆಗಿದ್ದರು. ಸಿಬಿಐ ಬಂಧನದ ಭೀತಿ ಹಿನ್ನೆಲೆ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.