ETV Bharat / state

ಹುಬ್ಬಳ್ಳಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ, ಪರಿಶೀಲನೆ - Central minister Prahlad joshi visit

ಹುಬ್ಬಳ್ಳಿಯ ವಿದ್ಯಾನಗರದ ಜವಳಿ ಗಾರ್ಡನ್, ಅಕ್ಷಯ ಕಾಲೋನಿ ಹಾಗೂ ಚೇತನಾ ಕಾಲೇಜು ಎದುರಿನ ಪ್ರದೇಶಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ಹಾಗೂ ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹುಬ್ಬಳ್ಳಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ
author img

By

Published : Oct 28, 2019, 9:55 PM IST

ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಜವಳಿ ಗಾರ್ಡನ್, ಅಕ್ಷಯ ಕಾಲೋನಿ ಹಾಗೂ ಚೇತನಾ ಕಾಲೇಜು ಎದುರಿನ ಪ್ರದೇಶಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ಹಾಗೂ ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Prahlad joshi
ಹುಬ್ಬಳ್ಳಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ

ನಗರದಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದು, ಮಹಾನಗರ ಪಾಲಿಕೆ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಚಿವರು ಸೂಚನೆ ನೀಡಿದರು.

ಯಾವುದೇ ಕಾರಣಕ್ಕೂ ಚರಂಡಿ ನಿರ್ಮಾಣ ಹಾಗೂ ರಸ್ತೆ ದುರಸ್ತಿ ಕಾರ್ಯಕ್ಕೆ ಹಿಂದೇಟು ಹಾಕದೇ ಕೂಡಲೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಚರಂಡಿ, ರಸ್ತೆ ಹಾಗೂ ಒಳಚರಂಡಿಗೆ ಸೂಕ್ತ ನಿರ್ಧಾರ ಕೈಗೊಂಡು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಹು-ಧಾ ಮಹಾನಗರ ಪಾಲಿಕೆ ಕಮೀಷನರ್ ಸುರೇಶ ಇಟ್ನಾಳ ಸೇರಿದಂತೆ ಇತರರು ಇದ್ದರು.

Intro:ಹುಬ್ಬಳ್ಳಿ-04

ವಿದ್ಯಾನಗರದ ಜವಳಿ ಗಾರ್ಡನ್,ಅಕ್ಷಯ ಕಾಲೋನಿ ಹಾಗೂ ಚೇತನಾ ಕಾಲೇಜು ಎದುರಿನ ಪ್ರದೇಶಗಳಿಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ‌ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಹಾಗೂ ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದು, ಮಹಾನಗರ ಪಾಲಿಕೆ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.
ಯಾವುದೇ ಕಾರಣಕ್ಕೂ ಚರಂಡಿ ನಿರ್ಮಾಣ ಹಾಗೂ ರಸ್ತೆ ದುರಸ್ತಿ ಕಾರ್ಯಕ್ಕೆ ಹಿಂದೇಟು ಹಾಕದೇ ಕೂಡಲೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಚರಂಡಿ, ರಸ್ತೆ ಹಾಗೂ ಒಳಚರಂಡಿಗೆ ಸೂಕ್ತ ನಿರ್ಧಾರ ಕೈಗೊಂಡು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹು-ಧಾ ಮಹಾನಗರ ಪಾಲಿಕೆ ಕಮೀಷನರ್ ಸುರೇಶ ಇಟ್ನಾಳ ಸೇರಿದಂತೆ ಇತರರು ಇದ್ದರು.Body:HB GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.