ETV Bharat / state

ಹುಬ್ಬಳ್ಳಿಯಲ್ಲಿ ರೈಲ್ವೇ ಕೆಳ ಸೇತುವೆಗೆ ಭೂಮಿ ಪೂಜೆ ನೆರವೇರಿಸಿದ ಸಚಿವರು

ದೇಶಪಾಂಡೆನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಿರ್ಮಿಸಲಾಗುತ್ತಿರುವ ಕೆಳ ಸೇತುವೆ ಕಾಮಗಾರಿಗೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಸುರೇಶ್​ ಅಂಗಡಿ, ಜಗದೀಶ್​ ಶೆಟ್ಟರ್​ ಜೊತೆಯಾಗಿ ಭೂಮಿ ಪೂಜೆ ನೆರವೇರಿಸಿದರು.

prahlad-joshi-inaugurated-by-the-lower-bridge
ಹುಬ್ಬಳ್ಳಿ ರೈಲ್ವೇ ಕೆಳ ಸೇತುವೆ ಭೂಮಿ ಪೂಜೆ ನೆರವೇರಿಸಿದ ಪ್ರಹ್ಲಾದ್​ ಜೋಶಿ
author img

By

Published : Jan 28, 2020, 4:44 PM IST

ಹುಬ್ಬಳ್ಳಿ : ನೈರುತ್ಯ ರೈಲ್ವೆ ವಲಯದಿಂದ ದೇಶಪಾಂಡೆನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಿರ್ಮಿಸಲಾಗುತ್ತಿರುವ ಕೆಳ ಸೇತುವೆ ಕಾಮಗಾರಿಗೆ ಭೂಮಿ ಪೂಜೆಯನ್ನು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ನೆರವೇರಿಸಿದರು.

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವ ಪ್ರಹ್ಲಾದ್​​ ಜೋಶಿ ಕೂಡಲೇ ಎಲ್ಲ ರೀತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅಣಿಗೊಳಿಸಬೇಕು ಎಂದರು.

ಹುಬ್ಬಳ್ಳಿ ರೈಲ್ವೇ ಕೆಳ ಸೇತುವೆ ಭೂಮಿ ಪೂಜೆ ನೆರವೇರಿಸಿದ ಪ್ರಹ್ಲಾದ್​ ಜೋಶಿ
ಈ ಸಂದರ್ಭದಲ್ಲಿ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ಸಚಿವ ಜಗದೀಶ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ಪ್ರದೀಪ್​ ಶೆಟ್ಟರ್, ರೈಲ್ವೇ ವ್ಯವಸ್ಥಾಪಕ ನಿರ್ದೇಶಕ ಅಜಯಕುಮಾರ್ ಸಿಂಗ್ ಸೇರಿದಂತೆ ಇತರರು ಇದ್ದರು.

Intro:HunliBody:ರೈಲ್ವೇ ಕೆಳ ಸೇತುವೆ ಭೂಮಿ ಪೂಜೆ ನೆರವೇರಿಸಿದ ಕೇಂದ್ರ ಹಾಗೂ ರಾಜ್ಯ ಸಚಿವರು

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದಿಂದ ದೇಶಪಾಂಡೆನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ನಿರ್ಮಿಸಲಾಗುತ್ತಿರುವ ಕೆಳ ಸೇತುವೆ ಭೂಮಿ ಪೂಜೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ,ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಾಗೂ ಸಚಿವ ಜಗದೀಶ ಶೆಟ್ಟರ್ ನೆರವೇರಿಸಿದರು.ಕೆಳ ಸೇತುವೆಯ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಸಚಿವ ಪ್ರಲ್ಹಾದ ಜೋಶಿ ಕೂಡಲೇ ಎಲ್ಲ ರೀತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅಣಿಗೊಳಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್,ರೈಲ್ವೇ ವ್ಯವಸ್ಥಾಪಕ ನಿರ್ದೇಶಕ ಅಜಯಕುಮಾರ್ ಸಿಂಗ್,ವಿ.ಎಸ್.ವಿ.ಪ್ರಸಾದ ಸೇರಿದಂತೆ ಇತರರು ಇದ್ದರು...!
Conclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.