ETV Bharat / state

ಸಿಎಎ ಜನ ಜಾಗೃತಿ ಪೂರ್ವಬಾವಿ ಸಭೆ ಉದ್ಘಾಟಿಸಿದ ಪ್ರಹ್ಲಾದ್​ ಜೋಶಿ - Prahlad Joshi latest news

ಹುಬ್ಬಳ್ಳಿ ನಗರದ  ದೇಶಪಾಂಡೆ ಕೃಷ್ಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ, ಪೌರತ್ವ ಕಾಯ್ದೆ ಕುರಿತಾಗಿ ಸಾರ್ವಜನಿಕ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಿದರು.

-caa-awareness-program
ಸಿಎಎ ಜನ ಜಾಗೃತಿ ಪೂರ್ವಬಾವಿ ಸಭೆ ಉದ್ಘಾಟಿಸಿದ ಪ್ರಹ್ಲಾದ್​ ಜೋಶಿ
author img

By

Published : Jan 13, 2020, 6:15 PM IST

ಹುಬ್ಬಳ್ಳಿ : ನಗರದ ದೇಶಪಾಂಡೆ ಕೃಷ್ಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ, ಪೌರತ್ವ ಕಾಯ್ದೆ ಕುರಿತಾಗಿ ಸಾರ್ವಜನಿಕ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇದೇ 18ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹುಬ್ಬಳ್ಳಿ ನಗರಕ್ಕೆ ಭೇಟಿ ನೀಡುತ್ತಿದ್ದು,ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಕಾರ್ಯ ಮಾಡುವ ಮೂಲಕ ಸಮಾವೇಶದ ಯಶಸ್ಸಿಗೆ ಶ್ರಮಿಸಬೇಕು ಎಂದರು.

ಅಂದು ನಡೆಯಲಿರು ಸಮಾವೇಶ ಪೌರತ್ವ ತಿದ್ದುಪಡಿ ಕಾಯಿದೆ ಕುರಿತು ಜನರಲ್ಲಿರುವ ಆತಂಕ ಹಾಗೂ ತಪ್ಪು ತಿಳುವಳಿಕೆಯನ್ನು ದೂರಮಾಡಲಿದೆ ಎಂದು ತಿಳಿಸಿದರು.

ಸಿಎಎ ಜನ ಜಾಗೃತಿ ಪೂರ್ವಬಾವಿ ಸಭೆ ಉದ್ಘಾಟಿಸಿದ ಪ್ರಹ್ಲಾದ್​ ಜೋಶಿ

ಸಭೆಯಲ್ಲಿ ಸಚಿವ ಜಗದೀಶ್​ ಶೆಟ್ಟರ್​, ಶಾಸಕ ಅರವಿಂದ ಬೆಲ್ಲದ, ಬಾನುಪ್ರಕಾಶ, ಮಹೇಶ ಟೆಂಗಿನಕಾಯಿ, ಬಸವರಾಜ ಕುಂದಗೋಳಮಠ, ಶಿವಾನಂದ ಮುತ್ತಣ್ಣವರ ಸೇರಿದಂತೆ ಇತರರು ಇದ್ದರು.

Intro:ಹುಬ್ಬಳ್ಳಿ-06

ಭಾರತೀಯ ಜನತಾ ಪಕ್ಷದ ವತಿಯಿಂದ ದೇಶಪಾಂಡೆನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿಂದು ಆಯೋಜಿಸಲಾಗಿದ್ದ
ಪೌರತ್ವ ಕಾಯ್ದೆ ಕುರಿತಾಗಿ ಸಾರ್ವಜನಿಕ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ರಾಜ್ಯ ಸಚಿವ ಜಗದೀಶ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇದೇ 18ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಹುಬ್ಬಳ್ಳಿ ನಗರದಕ್ಕೆ ಭೇಟಿ ನೀಡುತ್ತಿದ್ದು,ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಕಾರ್ಯ ಮಾಡುವ ಮೂಲಕ ಸಮಾವೇಶದ ಯಶಸ್ಸಿಗೆ ಶ್ರಮಿಸಬೇಕು ಎಂದರು.
ಅಂದು ನಡೆಯಲಿರು ಸಮಾವೇಶದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಕುರಿತು ಜನರಲ್ಲಿರುವ ಆತಂಕವನ್ನು ಹಾಗೂ ತಪ್ಪು ತಿಳುವಳಿಕೆಯನ್ನು ದೂರಮಾಡಲಿದೆ ಎಂದು ಅವರು ಹೇಳಿದರು.
ಭಾರತೀಯ ಜನತಾ ಪಕ್ಷ ಮನೆ ಮನೆಗೆ ಹೋಗಿ ಪೌರತ್ವ ತಿದ್ದುಪಡಿ ಕಾಯಿದೆಯ ಕುರಿತು ಜಾಗೃತಿ ಮೂಡಿಸಲಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಾಸಕ ಅರವಿಂದ ಬೆಲ್ಲದ, ಬಾನುಪ್ರಕಾಶ,ಮಹೇಶ ಟೆಂಗಿನಕಾಯಿ,ಬಸವರಾಜ ಕುಂದಗೋಳಮಠ,ಶಿವಾನಂದ ಮುತ್ತಣ್ಣವರ ಸೇರಿದಂತೆ ಇತರರು ಇದ್ದರು.Body:H B GaddadConclusion:Etv hubli

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.