ETV Bharat / state

ಮುಸ್ಲಿಮರ ವೋಟ್ ಪಡೆಯಲು RSS-BJPಯನ್ನ ಬೈಯ್ತಾರೆ, ನಾವು ಮುಸ್ಲಿಂ ವಿರೋಧಿಗಳಲ್ಲ.. ಸಚಿವ ಪ್ರಲ್ಹಾದ್ ಜೋಶಿ

ಜನಸಂಖ್ಯೆ ನಿಯಂತ್ರಣ ಬಗ್ಗೆ ಮೋಹನ್ ಭಾಗವತ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಅವರು ಹೇಳಿರುವ ವಿಚಾರ ಸತ್ಯವಾಗಿದೆ. ಸಂಬಂಧಿಸಿದ ಎಲ್ಲ ಸರ್ಕಾರಗಳು ಗಂಭೀರ ಚಿಂತನೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಚಿಂತನೆ ಮಾಡಬೇಕು ಎಂದು ಹೇಳಿದ್ದಾರೆ..

pralhad joshi reaction on siddaramaiah hdk rss statements
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ
author img

By

Published : Oct 16, 2021, 5:36 PM IST

ಧಾರವಾಡ : ಅಲ್ಪಸಂಖ್ಯಾತರ ಮತ ಪಡೆಯಲು ಆರ್​ಎಸ್​ಎಸ್​​ ಟೀಕೆ ಮಾಡುತ್ತಾರೆ. ನಾವು ಮುಸ್ಲಿಂ ವಿರೋಧಿ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರ್​ಎಸ್​ಎಸ್​​ ಟೀಕೆ ವಿಚಾರಕ್ಕೆ‌ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ

ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಸಮುದಾಯದ ವಿರೋಧವಾಗಿಯೂ ನಾವಿಲ್ಲ. ಆದರೆ, ಅವರು ಮುಗ್ಧ ಮುಸ್ಲಿಂರ ವೋಟ್ ಪಡೆಯಲು ಆರ್​ಎಸ್​ಎಸ್-ಬಿಜೆಪಿ ಬೈಯುತ್ತಾರೆ. ಬಿಜೆಪಿ, ಆರ್​ಎಸ್​ಎಸ್​ ಅನ್ನು ಭೂತದಂತೆ ತೋರಿಸುತ್ತಿದ್ದಾರೆ. ಅದಕ್ಕಾಗಿಯೇ ಸಿದ್ದರಾಮಯ್ಯ, ಹೆಚ್‌ಡಿಕೆ ಸ್ಪರ್ಧೆಗೆ ಬಿದ್ದಿದ್ದಾರೆ. ಅವರ ಬೇರೆ ವೋಟ್ ಬ್ಯಾಂಕ್ ಎಲ್ಲ ಕಡಿಮೆ ಆಗುತ್ತಿದೆ ಎಂದರು.

ಇದನ್ನೂ ಓದಿ : ಹಿಂದೂ ದೇವಾಲಯಗಳನ್ನ RSSನವರೇನು ಗುತ್ತಿಗೆ ತೆಗೆದುಕೊಂಡಿದ್ದಾರಾ.. ಮಾಜಿ ಸಿಎಂ ಹೆಚ್​ಡಿಕೆ ಪ್ರಶ್ನೆ

ಜನಸಂಖ್ಯೆ ನಿಯಂತ್ರಣ ಬಗ್ಗೆ ಮೋಹನ್ ಭಾಗವತ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಅವರು ಹೇಳಿರುವ ವಿಚಾರ ಸತ್ಯವಾಗಿದೆ. ಸಂಬಂಧಿಸಿದ ಎಲ್ಲ ಸರ್ಕಾರಗಳು ಗಂಭೀರ ಚಿಂತನೆ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಚಿಂತನೆ ಮಾಡಬೇಕು ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.