ಏಷ್ಯಾ ಕಪ್ 2022 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ. ಭಾರತದ ಗೆಲುವಿಗಾಗಿ ಹುಬ್ಬಳ್ಳಿಯ ಫತೇ ಷಾ ವಲಿ ದರ್ಗಾದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು.
ಇದನ್ನೂ ಓದಿ : ಏಷ್ಯಾ ಕಪ್ ಕ್ರಿಕೆಟ್: ಪಾಕ್ ವಿರುದ್ಧ ಭಾರತದ ಗೆಲುವಿಗಾಗಿ ಬಾಲಕಿಯಿಂದ ಪೂಜೆ