ETV Bharat / state

ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್​ಗೆ ಒಳಗಾದ ಮಾಧ್ಯಮ ಪ್ರತಿನಿಧಿಗಳು - Hubli news

ನಗರದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

hubli
ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್​ಗೆ ಒಳಗಾದ ಮಾಧ್ಯಮ ಪ್ರತಿನಿಧಿಗಳು
author img

By

Published : Apr 20, 2020, 8:23 PM IST

ಹುಬ್ಬಳ್ಳಿ: ಐವರು ಮಾಧ್ಯಮ ಪ್ರತಿನಿಧಿಗಳು ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ನಗರದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ಏ.9 ರಂದು ಶಬ್ ಎ ಬರಾತ್ ಆಚರಣೆಯ ಕುರಿತು ವರದಿಗಾಗಿ ಅವರು ಹುಬ್ಬಳ್ಳಿಯ ತೊರವಿಹಕ್ಕಲದ ಖಬರಸ್ತಾನಕ್ಕೆ ತೆರಳಿದ್ದರು. ಸ್ಮಶಾನದ ಕಾವಲುಗಾರನಿಗೆ (ಪಿ- 363) ಕೋವಿಡ್ ಸೋಂಕು ಇರುವುದು ಏ.18 ರಂದು ದೃಢಪಟ್ಟ ಹಿನ್ನೆಲೆಯಲ್ಲಿ ಈ ಎಲ್ಲಾ ಐವರು ಪ್ರತಿನಿಧಿಗಳನ್ನು ದ್ವಿತೀಯ ಹಂತದ ಸಂಪರ್ಕಿತರು ಎಂದು ಪರಿಗಣಿಸಲಾಗಿದೆ,

ಮುನ್ನೆಚ್ಚರಿಕೆ ಕ್ರಮವಾಗಿ ಹೋಮ್ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ. ಈ ಐದೂ ಜನ ಮಾಧ್ಯಮ ಪ್ರತಿನಿಧಿಗಳ ಆರೋಗ್ಯ ಸ್ಥಿರವಾಗಿದೆ.

For All Latest Updates

TAGGED:

Hubli news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.