ETV Bharat / state

ಸಾಮಾಜಿಕ ನಿಯಮ ಉಲ್ಲಂಘನೆ: ಮೂರು ಬಸ್​, ಆಟೋರಿಕ್ಷಾ ವಶ - ಸಾಮಾಜಿಕ ಅಂತರ ನಿಯಮ ಉಲ್ಲಂಘನೆ

ಕೊರೊನಾ ಮಾರ್ಗಸೂಚಿ ಗಾಳಿಗೆ ತೋರಿ ಹೆಚ್ಚು ಜನರನ್ನ ತುಂಬಿಕೊಂಡು ಹೋಗುತ್ತಿದ್ದ ಮೂರು ಖಾಸಗಿ ಬಸ್​ ವಶಕ್ಕೆ ಪಡೆದುಕೊಳ್ಳುವಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

private bus and auto ricks seized in Hubbali

author img

By

Published : Jul 9, 2020, 3:37 AM IST

ಹುಬ್ಬಳ್ಳಿ: ಸಾಮಾಜಿಕ ಅಂತರ ನಿಯಮ ಪಾಲಿಸದೇ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ 3 ಖಾಸಗಿ ನಗರಸಾರಿಗೆ ವಾಹನಗಳು, ಆಟೋರಿಕ್ಷಾ ,ಮ್ಯಾಕ್ಸಿಕ್ಯಾಬ್ ಹಾಗೂ ಸರಕು ಸಾಗಣೆ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.

ನಿಯಮ ಉಲ್ಲಂಘನೆ ಮಾಡಿರುವ ಕಾರಣ ಹುಬ್ಬಳ್ಳಿ-ಧಾರವಾಡ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತ್ಯೇಕವಾಗಿ ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾಧಿಕಾರಿಗಳಾದ ನಿತೇಶ್​ ಪಾಟೀಲ್​ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ಆರ್​ಟಿಓ ಅಪ್ಪಯ್ಯ ನಾಲತ್ವಾಡಮಠ ಹಾಗೂ ಸಿ.ಡಿ.ನಾಯಕ್ ನೇತೃತ್ವದಲ್ಲಿ ಅವಳಿ ನಗರದಲ್ಲಿ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.