ETV Bharat / state

ಅವಳಿನಗರದ ಎಸ್ಎಸ್ಎಲ್​ಸಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ - ಹು-ಧಾ ಪೊಲೀಸ್ ಕಮಿಷನರ್

ಈ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ ಕಾರ್ಯನಿರ್ವಹಿಸುವಂತಿಲ್ಲ.

Hubli
Hubli
author img

By

Published : Jun 20, 2020, 8:30 PM IST

ಹುಬ್ಬಳ್ಳಿ : ಜೂನ್ 25ರಿಂದ ಜುಲೈ 4ರವರೆಗೆ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿವೆ.‌ ಹುಬ್ಬಳ್ಳಿ ಹಾಗೂ ಧಾರವಾಡ ನಗರದಲ್ಲಿನ 46 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಸಿಆರ್‌ಪಿಸಿ ಕಲಂ 144 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಹು-ಧಾ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಈ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ ಕಾರ್ಯನಿರ್ವಹಿಸುವಂತಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿ ಪ್ರವೇಶ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.