ETV Bharat / state

ಧಾರವಾಡದ ದೇವಾಲಯದಲ್ಲಿ 500ಕ್ಕೂ ಹೆಚ್ಚು ಭಕ್ತರ ಪ್ರವೇಶಕ್ಕೆ ನಿಷೇಧ

author img

By

Published : Mar 18, 2021, 10:48 PM IST

ಕೋವಿಡ್-19 ರ ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ, ಭಕ್ತಾದಿಗಳ ಆರೋಗ್ಯ ಕಾಪಾಡುವ ಹಿತದೃಷ್ಠಿಯಿಂದ ಧಾರವಾಡ ಮುಜರಾಯಿ ಹಾಗೂ ಮುಜರಾಯಿಯೇತರ ದೇವಸ್ಥಾನಗಳಲ್ಲಿ 500 ಕ್ಕಿಂತ ಹೆಚ್ಚು ಜನರ ಪ್ರವೇಶವನ್ನು ನಿಷೇಧಿಸಲಾಗಿದೆ.

District Collector Nitesha K Patil
ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ

ಧಾರವಾಡ: ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಮುಜರಾಯಿ ಹಾಗೂ ಮುಜರಾಯಿಯೇತರ ದೇವಸ್ಥಾನಗಳಲ್ಲಿ 500 ಕ್ಕಿಂತ ಹೆಚ್ಚಿಗೆ ಸಾರ್ವಜನಿಕರು, ಭಕ್ತಾದಿಗಳು ದೇವರ ದರ್ಶನಕ್ಕೆ ಸೇರುವುದು, ಧಾರ್ಮಿಕ ಆಚರಣೆ ಮಾಡುವುದು ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ.

prohibition-to-bhakthas-in-dharwada-temples
ಆದೇಶ ಪ್ರತಿ

ಇದನ್ನೂ ಓದಿ: ಅಣುಬಾಂಬ್​ನ ರಾಸಾಯನಿಕ ಬೂದಿಗಿಂತಲೂ 'ಮನುಸಂಸ್ಕೃತಿ' ಕೆಟ್ಟದ್ದು: ಕೆ.ಆರ್‌.ರಮೇಶ್ ಕುಮಾರ್

ಆಯಾ ದೇವಸ್ಥಾನದ ದೈನಂದಿನ ಪೂಜಾ ಕಾರ್ಯಗಳನ್ನು ಅರ್ಚಕರು, ಪುರೋಹಿತರು ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದವರು ಮಾತ್ರ ಕೋವಿಡ್-19 ಮುಂಜಾಗೃತಾ ಕ್ರಮಗಳನ್ನು ಪಾಲಿಸುವುದರೊಂದಿಗೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.