ETV Bharat / state

ಆಸ್ತಿ ವಿವಾದ: ಒಡಹುಟ್ಟಿದ ತಮ್ಮನನ್ನೇ ಕೊಲೆಗೈದ ಅಣ್ಣ! - ಉಮೇಶ ಬಾಳಗಿ 39 ಕೊಲೆಯಾದ ವ್ಯಕ್ತಿ

ಉಮೇಶ ಬಾಳಗಿ 39 ಕೊಲೆಯಾದ ವ್ಯಕ್ತಿಯಾಗಿದ್ದು, ಚನ್ನಬಸಪ್ಪ ಬಾಳಗಿ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ಹಾರೆಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Property dispute
ಒಡಹುಟ್ಟಿದ ತಮ್ಮನನ್ನೇ ಕೊಲೆಗೈದ ಅಣ್ಣ
author img

By

Published : May 15, 2020, 4:54 PM IST

ಧಾರವಾಡ: ಆಸ್ತಿ ವಿವಾದಕ್ಕೆ ಒಡಹುಟ್ಟಿದ ತಮ್ಮನನ್ನೇ ಅಣ್ಣನೊಬ್ಬ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಮಲಾಪುರ ಬಡಾವಣೆಯಲ್ಲಿ ನಡೆದಿದೆ.

ಒಡಹುಟ್ಟಿದ ತಮ್ಮನನ್ನೇ ಕೊಲೆಗೈದ ಅಣ್ಣ
ಉಮೇಶ ಬಾಳಗಿ 39 ಕೊಲೆಯಾದ ವ್ಯಕ್ತಿಯಾಗಿದ್ದು, ಚನ್ನಬಸಪ್ಪ ಬಾಳಗಿ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ಹಾರೆಯಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಆಸ್ತಿ ವಿವಾದದ ಹಿನ್ನೆಲೆ ಜಗಳ ಮಾಡಿಕೊಂಡ ಸಹೋದರರ ಜಗಳವೀಗ ಕೊಲೆಯಲ್ಲಿ ಅಂತ್ಯಗೊಂಡಿದೆ. ಸ್ಥಳಕ್ಕೆ ಉಪನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.