ETV Bharat / state

ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ: ಇಬ್ಬರ ಬಂಧನ - gokul road police station

ನಗರದ ಹಲವು‌ ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರು ಪಾರ್ಲರ್ ಮಾಲೀಕರನ್ನು ಬಂಧಿಸಲಾಗಿದೆ.

ಸಾಂದರ್ಭಿಕ ಚಿತ್ರ
author img

By

Published : Aug 31, 2019, 1:08 AM IST

ಹುಬ್ಬಳ್ಳಿ: ಮಸಾಜ್ ಪಾರ್ಲರ್​ಗಳ ಹೆಸರಿನಲ್ಲಿ ವೈಶಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಗರದ ಹಲವು‌ ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಇಬ್ಬರು ಪಾರ್ಲರ್ ಮಾಲೀಕರನ್ನು ಬಂಧಿಸಲಾಗಿದೆ.

ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ

ಪಾರ್ಲರ್ ಮಾಲೀಕರಾದ ಕಾರ್ತಿಕ್ ಶೆಟ್ಟಿ, ಕಿಶನ್ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಐವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಹುಬ್ಬಳ್ಳಿಯ ಉಪನಗರ‌ ಪೊಲೀಸ್ ಠಾಣೆ ಹಾಗೂ ಗೋಕುಲ್‌ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ.

ಕಾನೂನು ಸುವ್ಯವಸ್ಥೆ ಡಿಸಿಪಿ ಎಲ್ ನಾಗೇಶ್ ಹಾಗೂ ಎಸಿಪಿ ಹೆಚ್ ಕೆ ಪಠಾಣ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಉಪನಗರ ಠಾಣೆ ಹಾಗೂ ಗೋಕುಲ್ ರೋಡ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ. ‌

Intro:ಹುಬ್ಬಳ್ಳಿ- 01

ಮಸಾಜ್ ಪಾರ್ಲರ್ ಗಳ ಹೆಸರಿನಲ್ಲಿ ವೈಶಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಗರದ ಹಲವು‌ ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಮಸಾಜ್ ಪಾರ್ಲರ್ ಹೆಸರಿನಲ್ಲಿ ಒಳಗಡೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರು ಪಾರ್ಲರ್ ಮಾಲೀಕರ ಬಂಧಿಸಲಾಗಿದೆ.
ಪಾರ್ಲರ್ ಮಾಲೀಕರಾದ ಕಾರ್ತಿಕ್ ಶೆಟ್ಟಿ,ಕಿಶನ್ ಬಂಧಿಸಿ,
ಐವರು ಮಹಿಳೆಯ ರಕ್ಷಣೆ ಮಾಡಲಾಗಿದೆ.
ಹುಬ್ಬಳ್ಳಿಯ ಉಪನಗರ‌ ಪೊಲೀಸ್ ಠಾಣೆ ಹಾಗೂ ಗೋಕುಲ್‌ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ.
ಕಾನೂನು ಸುವ್ಯಸ್ಥೆ ಡಿಸಿಪಿ ಎಲ್ ನಾಗೇಶ್ ಹಾಗೂ ಎಸಿಪಿ ಹೆಚ್ ಕೆ ಪಠಾಣ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಉಪನಗರ ಠಾಣೆ ಹಾಗೂ ಗೋಕುಲ್ ರೋಡ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ. ‌Body:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.