ETV Bharat / state

ಶಿಕ್ಷಣ ಇಲಾಖೆಯ ವಿರುದ್ಧ ಸಮತಾ ಸೈನಿಕದಳ ಪ್ರತಿಭಟನೆ - ಶಿಕ್ಷಣ ಇಲಾಖೆಯ ವಿರುದ್ಧ ಪ್ರತಿಭಟನೆ

ಕರ್ನಾಟಕ ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆ ಕೈಪಿಡಿಯಲ್ಲಿ ಡಾ.ಅಂಬೇಡ್ಕರ್ ಅವರೊಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ವಿವಾದದ ಕಾವು ಜೋರಾಗಿದೆ. ಉತ್ತರ ಕರ್ನಾಟಕ ಸಮತಾ ಸೈನಿಕದಳ ಹಾಗೂ ಅಂಬೇಡ್ಕರ್ ಯುವ ಹೋರಾಟ ಸಮಿತಿಗಳ ಸಹಯೋಗದಲ್ಲಿ ಗುರುವಾರ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.

ಶಿಕ್ಷಣ ಇಲಾಖೆಯ ವಿರುದ್ಧ ಸಮತಾ ಸೈನಿಕದಳ ಪ್ರತಿಭಟನೆ
author img

By

Published : Nov 15, 2019, 1:07 PM IST

ಹುಬ್ಬಳ್ಳಿ: ಕರ್ನಾಟಕ ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆ ಕೈಪಿಡಿಯಲ್ಲಿ ಡಾ.ಅಂಬೇಡ್ಕರ್ ಅವರೊಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ವಿವಾದದ ಕಾವು ಜೋರಾಗಿದ್ದು, ಕೂಡಲೇ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಮತ್ತು ಆಯುಕ್ತರನ್ನು ವಜಾಗೊಳಿಸುವಂತೆ ಆಗ್ರಹಿಸಿ ‌ಉತ್ತರ ಕರ್ನಾಟಕ ಸಮತಾ ಸೈನಿಕದಳ ಹಾಗೂ ಅಂಬೇಡ್ಕರ್ ಯುವ ಹೋರಾಟ ಸಮಿತಿಗಳ ಸಹಯೋಗದಲ್ಲಿ ಗುರುವಾರದಂದು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.

ಶಿಕ್ಷಣ ಇಲಾಖೆ ವಿರುದ್ಧ ಸಮತಾ ಸೈನಿಕದಳ ಪ್ರತಿಭಟನೆ

ಈ ರೀತಿ ಹೇಳುವುದು ದೇಶದ ಪ್ರಜಾಪ್ರಭುತ್ವಕ್ಕೆ ಹಾಗೂ ದೇಶದ ಪವಿತ್ರ ಸಂವಿಧಾನಕ್ಕೆ ಮಾಡುವ ಅವಮಾನವಾಗಿದೆ. ಅಲ್ಲದೇ ಶಿಕ್ಷಣ ಇಲಾಖೆಯ ಸುತ್ತೋಲೆಯ ಕೈಪಿಡಿಯಲ್ಲಿ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಇಂತಹ ವಿವಾದಾತ್ಮಕ ನಿರ್ಧಾರವನ್ನು ಕೈಬಿಟ್ಟು ಕೂಡಲೇ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ತಹಶಿಲ್ದಾರ್​ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Intro:HubliBody:ಶಿಕ್ಷಣ ಇಲಾಖೆಯ ವಿರುದ್ಧ ಸಮತಾ ಸೈನಿಕದಳ ಪ್ರತಿಭಟನೆ....

ಹುಬ್ಬಳ್ಳಿ: ಕರ್ನಾಟಕ ಶಿಕ್ಷಣ ಇಲಾಖೆಯು ಹೊರಡಿಸಿರುವ ಸುತ್ತೋಲೆ ಕೈಪಿಡಿಯಲ್ಲಿ ಡಾ.ಅಂಬೇಡ್ಕರ್ ಅವರು ಸಂವಿಧಾನ ರಚಿಸಿಲ್ಲ ಎಂಬ ವಿವಾದವನ್ನು ಹುಟ್ಟು ಹಾಕಿದ್ದು, ಕೂಡಲೇ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಮತ್ತು ಆಯುಕ್ತರನ್ನು ವಜಾಗೊಳಿಸುವಂತೆ ಆಗ್ರಹಿಸಿ ‌ಉತ್ತರ ಕರ್ನಾಟಕ ಸಮತಾ ಸೈನಿಕದಳ ಹಾಗೂ ಅಂಬೇಡ್ಕರ್ ಯುವ ಹೋರಾಟ ಸಮಿತಿಗಳ ಸಹಯೋಗದಲ್ಲಿಂದು ಮಿನಿ ವಿಧಾನಸೌಧದ ಎದುರುಗಡೆ ಪ್ರತಿಭಟನೆ ನಡೆಸಿದರು..
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ದೇಶದ ಪ್ರಜಾಪ್ರಭುತ್ವಕ್ಕೆ ಹಾಗೂ ದೇಶದ ಪವಿತ್ರ ಸಂವಿಧಾನಕ್ಕೆ ಮಾಡುವ ಅವಮಾನವಾಗಿದೆ.ಅಲ್ಲದೇ ಶಿಕ್ಷಣ ಇಲಾಖೆಯ ಸುತ್ತೋಲೆಯ ಕೈಪಿಡಿಯಲ್ಲಿ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ ಇಂತಹ ವಿವಾದಾತ್ಮಕ ನಿರ್ಧಾರವನ್ನು ಕೈ ಬಿಟ್ಟು ಕೂಡಲೇ ಅಧಿಕಾರಿಗಳನ್ನು ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕೂಡಲೇ ಸೂಕ್ತ ಕ್ರಮ ಕೈ ಗೊಳ್ಳಬೇಕು ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು. ತಹಶಿಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.Conclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.