ETV Bharat / state

ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ 73ರಲ್ಲಿ ಟೋಲ್​​ ಸಂಗ್ರಹ: ಸ್ಥಳೀಯರಿಂದ ರಸ್ತೆ ತಡೆದು ಪ್ರತಿಭಟನೆ

ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ 73ರಲ್ಲಿ ನೂತನವಾಗಿ ಟೋಲ್ ಸಂಗ್ರಹಿಸುವುದನ್ನು‌ ಖಂಡಿಸಿ ದಿ. ಸಿ.ಎಸ್.ಶಿವಳ್ಳಿ ಅಭಿಮಾನಿಗಳು,‌ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಕುಂದಗೋಳ ಬಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

protest-by-locals-for-new-toll-collection-on-laxmeshwara-state-highway-73-in-hubballi
ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ 73ರಲ್ಲಿ ನೂತನ ಟೋಲ್ ಸಂಗ್ರಹ...ಸ್ಥಳೀಯರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ...
author img

By

Published : Dec 30, 2019, 11:17 PM IST

ಹುಬ್ಬಳ್ಳಿ: ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ 73ರಲ್ಲಿ ನೂತನವಾಗಿ ಟೋಲ್ ಸಂಗ್ರಹಿಸುವುದನ್ನು‌ ಖಂಡಿಸಿ ದಿ. ಸಿ.ಎಸ್.ಶಿವಳ್ಳಿ ಅಭಿಮಾನಿಗಳು,‌ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಕುಂದಗೋಳ ಬಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ 73ರಲ್ಲಿ ಟೋಲ್ ಸಂಗ್ರಹಕ್ಕೆ ಖಂಡನೆ

ಹುಬ್ಬಳ್ಳಿ-ಲಕ್ಷ್ಮೇಶ್ವರ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಅವರು, ತಾಲೂಕಿನ ಗ್ರಾಮೀಣ ಭಾಗಗಳಿಂದ ಬರುವ ರೈತರಿಗೆ, ಬಡ ಕೂಲಿ ಕಾರ್ಮಿಕರಿಗೆ ಟೋಲ್ ಸಂಗ್ರಹದಿಂದ ನಿತ್ಯ ತೊಂದರೆಯಾಗಲಿದೆ‌‌.‌ ಅವೈಜ್ಞಾನಿಕ ಟೋಲ್ ಸಂಗ್ರಹವನ್ನು ಕೂಡಲೇ ಕೈ ಬಿಡಬೇಕೆಂದು ಒತ್ತಾಯಿಸಿದರು.

ರಸ್ತೆ ಬಂದ್ ಮಾಡಿದ್ದರಿಂದ ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.‌

Intro:ಹುಬ್ಬಳ್ಳಿ-05

ಹುಬ್ಬಳ್ಳಿ- ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ 73 ನೂತನ ಟೋಲ್ ಸಂಗ್ರಹಿಸುವದನ್ನು‌ ಖಂಡಿಸಿ ದಿ. ಸಿ ಎಸ್ ಶಿವಳ್ಳಿ ಅಭಿಮಾನಿಗಳು,‌ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯರು ಕುಂದಗೋಳ ಬಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ- ಲಕ್ಷ್ಮೇಶ್ವರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ತಾಲೂಕಿನ ಗ್ರಾಮೀಣ ಹಳ್ಳಿಗಳಿಂದ ಬರುವ ರೈತರಿಗೆ ಬಡ ಕೂಲಿ ಕಾರ್ಮಿಕರಿಗೆ ಟೋಲ್ ಸಂಗ್ರಹದಿಂದ ನಿತ್ಯ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗಲಿದೆ‌‌.‌ಅವೈಜ್ಞಾನಿಕ ಟೋಲ್ ಸಂಗ್ರಹವನ್ನು ಕೂಡಲೇ ಕೈಬಿಡಬೇಕಯ ಎಂದು‌ ಒತ್ತಾಯಿಸಿದರು. ರಸ್ತೆ ಬಂದ್ ಮಾಡಿದ್ದರಿಂದ ಸಮಾರು ಎರಡು ತಾಸಿಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.‌Body:H B GaddadConclusion:Etv hubli

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.