ETV Bharat / state

ಧಾರವಾಡ: ಪೌರತ್ವ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಮುಸ್ಲಿಮರಿಂದ ಪ್ರತಿಭಟನೆ

author img

By

Published : Jan 9, 2020, 6:03 PM IST

ಕೇಂದ್ರ ಸರ್ಕಾರ ಸಿಎಎ ವಿಧೇಯಕ ತಕ್ಷಣವೇ ಕೈಬಿಡುವಂತೆ ಆಗ್ರಹಿಸಿ ಮುಸ್ಲಿಂ ಧರ್ಮಗುರುಗಳು ಹಾಗೂ ಇತರರು ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ನಡೆಸಿದರು.

protest-demanding-withdrawal-of-citizenship-act-in-dharwad
ಧಾರವಾಡದಲ್ಲಿ ಪೌರತ್ವ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ: ಕೇಂದ್ರ ಸರ್ಕಾರ ಸಿಎಎ ವಿಧೇಯಕ ತಕ್ಷಣವೇ ಕೈಬಿಡುವಂತೆ ಆಗ್ರಹಿಸಿ, ಮುಸ್ಲಿಂ ಧರ್ಮಗುರುಗಳು ಹಾಗೂ ಇತರರು ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ನಡೆಸಿದರು.

ಧಾರವಾಡದಲ್ಲಿ ಪೌರತ್ವ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ಉಲ್ಮಾ-ಎ-ಶಹರ ಸಮಿತಿಯೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಮುಸ್ಲಿಮರು, 'ವಂದೇ ಮಾತರಂ' ಗೀತೆಯೊಂದಿಗೆ ಧರಣಿ ಆರಂಭಿಸಿ, ಪೌರತ್ವ (ತಿದ್ದುಪಡಿ) ವಿಧೇಯಕವನ್ನು ರಾಷ್ಟ್ರಪತಿ ಅವರು ಕೂಡಲೇ ವಾಪಸ್​ ಕಳಿಸಿ, ಪುನರ್ ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ‌ ಮಾಡಬೇಕು. ಅದೇ ರೀತಿ ಕೇಂದ್ರವೂ ಕೂಡಾ ತನ್ನ ಹಠಮಾರಿ ಧೋರಣೆಯಿಂದ ಹಿಂದೆ ಸರಿದು,ಪೌರತ್ವ ಕಾಯ್ದೆ ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿದರು.

ಬಳಿಕ ಜಿಲ್ಲಾಧಿಕಾರಿಗಳ‌ ಮೂಲಕ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರಿಗೆ ಮನವಿ ಸಲ್ಲಿಸಿದರು.

Intro:ಧಾರವಾಡ: ಕೇಂದ್ರ ಸರಕಾರದ ಸಿಎಎ ವಿಧೇಯಕ ತಕ್ಷಣವೇ ಕೈಬೀಡುವಂತೆ ಆಗ್ರಹಿಸಿ ಮುಸ್ಲಿಂ ಧರ್ಮಗುರುಗಳು ಹಾಗೂ ಬಾಂದವರು ಜಿಲ್ಲಾಧಿಕಾರಿ ಕಚೇರಿ ಎದುರು ಒಂದು ದಿನದ ಸಾಂಕೇತಿಕ ಧರಣಿ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಮುಸ್ಲಿಂ ಬಾಂದವರು ಉಲಮಾ ಸಮಿತಿ ವತಿಯಿಂದ ಧರಣಿ ನಡೆಸಿ, ಜಿಲ್ಲಾಧಿಕಾರಿಗಳ‌ ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಮನವಿ ಸಲ್ಲಿಸಿದರು.Body:ವಂದೇ ಮಾತರಂ' ಗೀತೆಯೊಂದಿಗೆ ಧರಣಿ ಆರಂಭಿಸಿದ ಮುಸ್ಲಿಂ ಬಾಂದವರು ಪೌರತ್ವ ತಿದ್ದುಪಡಿ ವಿಧೇಯಕವನ್ನು ರಾಷ್ಟ್ರಪತಿ ಅವರು ಕೂಡಲೇ ವಾಪಸ್ಸು ಕಳಿಸಿ ಪುನರ್ ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ಧೇಶನ‌ ಮಾಡಬೇಕು. ಅದೇ ರೀತಿ ಕೇಂದ್ರವೂ ಕೂಡಾ ತನ್ನ ಹಠಮಾರಿ ಧೋರಣೆಯಿಂದ ಹಿಂದೆ ಸರಿದು ಸಿಎಎ ವಾಪಸ್ಸು ಪಡೆಯಬೇಕು ಎಂದು ಆಗ್ರಹಿಸಿದರು..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.