ETV Bharat / state

ಹುಬ್ಬಳ್ಳಿಯಲ್ಲಿ ಮುಂದುವರಿದ ಈದ್ಗಾ ಮೈದಾನ ಹೋರಾಟ.. ಹಿಂದೂಸ್ತಾನ್​ ಜನತಾ ಪಾರ್ಟಿಯಿಂದ ಪ್ರತಿಭಟನೆ - ಹುಬ್ಬಳ್ಳಿ ಈದ್ಗಾ ಮೈದಾನ ವಿವಾದ

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಮುಂದುವರೆದಿದ್ದು, ನಿನ್ನೆ ಹಿಂದೂಸ್ತಾನ್​ ಜನತಾ ಪಾರ್ಟಿಯಿಂದ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

Protest
ಹಿಂದೂಸ್ತಾನ್​ ಜನತಾ ಪಾರ್ಟಿ ಪ್ರತಿಭಟನೆ
author img

By

Published : Aug 26, 2022, 9:09 AM IST

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಇರುವ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಹಿಂದೂಸ್ತಾನ್​ ಜನತಾ ಪಾರ್ಟಿ ಪ್ರತಿಭಟನೆ

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶ ಗಲಾಟೆ: ಚೆನ್ನಮ್ಮ ಗಜಾನನ ಉತ್ಸವ ಸಮಿತಿಯಿಂದ ಸರ್ಕಾರಕ್ಕೆ ಸೆಡ್ಡು

ಹುಬ್ಬಳ್ಳಿಯ ಮಹಾನಗರ ಪಾಲಿಕೆ ಎದುರು ನಿನ್ನೆ ಹಿಂದೂಸ್ತಾನ್​ ಜನತಾ ಪಾರ್ಟಿಯಿಂದ ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ ಕಾರ್ಯಕರ್ತರು, ಮಹಾನಗರ ಪಾಲಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ.. ಸಚಿವ ಆರ್ ಅಶೋಕ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.