ETV Bharat / state

ಸಾರಾಯಿ ಅಂಗಡಿ ಬಂದ್ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ - ಸಾರಾಯಿ ಅಂಗಡಿ

ಸ್ಕೂಲ್ ಹಾಗೂ ಅಂಗನವಾಡಿ ಪಕ್ಕದಲ್ಲಿಯೇ ಸಾರಾಯಿ ಅಂಗಡಿ ಸ್ಥಾಪಿಸುವುದನ್ನ ವಿರೋಧಿಸಿ ಧಾರವಾಡದ ಹೆಬ್ಬಳ್ಳಿ ಅಗಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಸಾರಾಯಿ ಅಂಗಡಿ ಬಂದ್ ಮಾಡುವಂತೆ ಆಗ್ರಹಿಸಿ ಹೆಬ್ಬಳ್ಳಿ ಅಗಸಿಯಲ್ಲಿ ಪ್ರತಿಭಟನೆ
author img

By

Published : Mar 15, 2019, 7:59 PM IST

ಧಾರವಾಡ: ಹೆಬ್ಬಳ್ಳಿ ಅಗಸಿಯಲ್ಲಿರುವ ಸಾರಾಯಿ ಅಂಗಡಿ ಬಂದ್ ಮಾಡುವಂತೆ ಆಗ್ರಹಿಸಿ ಸ್ಥಳೀಯರು ‌ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹೆಬ್ಬಳ್ಳಿ ಅಗಸಿ ನಿವಾಸಿಗಳು ಬಾರ್ ಯಾವುದೇ ಕಾರಣಕ್ಕೂ ಪ್ರಾರಂಭಿಸಬಾರದು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಾರಾಯಿ ಅಂಗಡಿ ಬಂದ್ ಮಾಡುವಂತೆ ಆಗ್ರಹಿಸಿ ಹೆಬ್ಬಳ್ಳಿ ಅಗಸಿಯಲ್ಲಿ ಪ್ರತಿಭಟನೆ

ರೈತ ಸಮುದಾಯವಿರುವಂತಹ ಹೆಬ್ಬಳ್ಳಿ ಅಗಸಿಯಲ್ಲಿ ಬಾರ್​ಗೆ ಅನುಮತಿ ‌ನೀಡಿದ್ದು ತಪ್ಪು. ಅಷ್ಟೇ ಅಲ್ಲದೆ ಬಾರ್​ ಸಮೀಪವೇ ಒಂದು ಉರ್ದು ಸ್ಕೂಲ್ ಹಾಗೂ ಅಂಗನವಾಡಿ ಶಾಲೆಗಳಿವೆ. ಇದರಿಂದ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಬಾರ್ ಪ್ರಾರಂಭಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.

Intro:Body:

1 KN_DWD_15319_bar_oppose_protest_script_vittal.doc  

close

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.