ಧಾರವಾಡ: ಉತ್ತರಪ್ರದೇಶದ ಹಥ್ರಾಸ್ ಅತ್ಯಾಚಾರ ಸಂತ್ರಸ್ತೆಯ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಹಾಗೂ ಸಿ.ಎಂ. ಯೋಗಿ ಆದಿತ್ಯನಾಥ್ ಸರ್ಕಾರದ ದುರಾಡಳಿತ ಖಂಡಿಸಿ, ಸಿಟಿಜನ್ಸ್ ಫಾರ್ ಡೆಮಾಕ್ರಸಿ - ಕರ್ನಾಟಕ ಮತ್ತು ಜನತಂತ್ರ ಪ್ರಯೋಗಶಾಲೆ ಸಂಘಟನೆಗಳು ನಗರದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಹಥ್ರಾಸ್ ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಗಳಿಂದ ಉಪವಾಸ ಸತ್ಯಾಗ್ರಹ - Protest in Dharwad against Adityanath government
ಹಥ್ರಾಸ್ನಲ್ಲಿ ದಲಿತ ಯುವತಿಯನ್ನು ಕಾಮುಕರು ಅತ್ಯಾಚಾರ ಮಾಡಿ, ನಾಲಿಗೆ ತುಂಡರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆದರೆ, ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರ ಮಾತ್ರ ಮೌನ ವಹಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹಥ್ರಾಸ್ ಅತ್ಯಾಚಾರ ಖಂಡಿಸಿ ವಿವಿಧ ಸಂಘಟನೆಗಳಿಂದ ಉಪವಾಸ ಸತ್ಯಾಗ್ರಹ