ETV Bharat / state

ಎನ್​ಆರ್​ಸಿ ಮತ್ತು ಸಿಎಎ ವಿರೋಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

author img

By

Published : Jan 20, 2020, 1:45 PM IST

ಅಂಜುಮನ್ ಇ ಇಸ್ಲಾಂ ಸಂಸ್ಥೆಯ ನೇತೃತ್ವದಲ್ಲಿ ಹುಬ್ಬಳ್ಳಿ ನಗರದಲ್ಲಿ ಎನ್ಆರ್​ಸಿ ಮತ್ತು ಸಿಎಎ ವಿರೋಧಿಸಿ ತಹಶೀಲ್ದಾರ್​​ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆ ಒಂದು ವಾರ ನಡೆಯಲಿದೆ.

Protest in Hubli against NRC and CAA
ಎನ್​ಆರ್​ಸಿ ಮತ್ತು ಸಿಎಎ ವಿರೋಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ಅಂಜುಮನ್ ಇ ಇಸ್ಲಾಂ ಸಂಸ್ಥೆಯ ನೇತೃತ್ವದಲ್ಲಿ ಇಂದು ಅಲ್ತಾಫ್ ನಗರ, ಎನ್.ಎ.ನಗರ, ಈಶ್ವರ ನಗರ, ಜನತನಗರದ ನಿವಾಸಿಗಳು ಎನ್ಆರ್​ಸಿ ಮತ್ತು ಸಿಎಎ ವಿರೋಧಿಸಿ ನಗರದ ತಹಶೀಲ್ದಾರ್​​ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ಕೂಡಲೇ ಎನ್​​ಆರ್​ಸಿ ಹಾಗೂ ಸಿಎಎಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ರು.

ಇನ್ನೂ ಒಂದು ವಾರದವರೆಗೆ ನಡೆಯಲಿರುವ ಈ ಪ್ರತಿಭಟನೆ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಡೆಯಲಿದೆ.‌ ಈ ವೇಳೆ ಒಂದೊಂದು ದಿನ ನಗರದ ನಾಲ್ಕು ನಗರದ ನಿವಾಸಿಗಳು ಪ್ರತಿಭಟನೆ ಮಾಡಲಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಸಂಸದ ಐ.ಜಿ.ಸನದಿ, ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಎಂಎಲ್​ಸಿ ಇಸ್ಮಾಯಿಲ್ ಕಾಲೇಬುಡೆ, ಸಂಸ್ಥೆಯ ಅಧ್ಯಕ್ಷ ಮಹಮ್ಮದ್ ಯೂಸುಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರ, ಬಸೀರ ಹಳ್ಳೂರ ಸೇರಿದಂತೆ ಮುಂತಾದವರು ಇದ್ದರು.

Intro:ಹುಬ್ಬಳ್ಳಿ-02

ನಗರದ ಅಂಜುಮನ್ ಇ ಇಸ್ಲಾಂ ಸಂಸ್ಥೆಯ ನೇತೃತ್ವದಲ್ಲಿ ಇಂದು ಅಲ್ತಾಫ್ ನಗರ, ಎನ್.ಎ.ನಗರ, ಈಶ್ವರ ನಗರ, ಜನತನಗರದ ನಿವಾಸಿಗಳು ಎನ್.ಆರ್ ಸಿ ಮತ್ತು ಸಿಎಎ ವಿರೋಧಿಸಿ ನಗರದ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ಕೂಡಲೇ ಎನ್.ಆರ್ ಸಿ ಹಾಗೂ ಸಿಎಎ ಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.

ಇನ್ನೂ ಒಂದು ವಾರದವರೆಗೆ ನಡೆಯಲಿರುವ ಈ ಪ್ರತಿಭಟನೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಡೆಯಲಿದೆ.‌ ಈ ವೇಳೆ ಒಂದೊಂದು ದಿನ ನಗರದ ನಾಲ್ಕು ನಗರದ ನಿವಾಸಿಗಳು ಪ್ರತಿಭಟನೆ ಮಾಡಲಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಸಂಸದ ಐ.ಜಿ.ಸನದಿ, ಮಾಜಿ ಸಚಿವ ಎ.ಎಮ್.ಹಿಂಡಸಗೇರಿ, ಮಾಜಿ ಎಂಎಲ್ ಸಿ ಇಸ್ಮಾಯಿಲ್ ಕಾಲೇಬುಡೆ, ಸಂಸ್ಥೆಯ ಅಧ್ಯಕ್ಷ ಮಹಮ್ಮದ್ ಯೂಸುಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರ, ಬಸೀರ ಹಳ್ಳೂರ ಸೇರಿದಂತೆ ಮುಂತಾದವರು ಇದ್ದರು.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.