ETV Bharat / state

ಆರ್​ಕೆಎಸ್​ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನೆ - RKS Farmers' Workers Organization

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರೋಧಿಸಿ, ಆರ್​ಕೆಎಸ್​ ರೈತ ಕೃಷಿ ಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಆರ್​ಕೆಎಸ್​ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ

author img

By

Published : Oct 14, 2020, 4:06 PM IST

ಧಾರವಾಡ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಅಖಿಲ ಭಾರತ ಪ್ರತಿರೋಧ ದಿನದ ಅಂಗವಾಗಿ ಆರ್​ಕೆಎಸ್​ ರೈತ ಕೃಷಿ ಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.

ಆರ್​ಕೆಎಸ್​ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ
ಆರ್​ಕೆಎಸ್​ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನಾ ಮೆರವಣಿಗೆ

ಧಾರವಾಡದ ಕಲಾಭವನ ಮೈದಾನದಿಂದ ಆರಂಭವಾದ ಈ ಮೆರವಣಿಗೆ ಪ್ರಮುಖ ಮಾರ್ಗಗಳ ಮೂಲಕ ಸಾಗಿ ವಿವೇಕಾನಂದ ವೃತ್ತ ತಲುಪಿ ರೈತರಿಗೆ ಮರಣಶಾಸನ ಕಾಯ್ದೆ ಎಂದು ವಿರೋಧಿಸಿ ಪ್ರತಿಕೃತಿ ದಹಿಸಲಾಯಿತು.

ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡಕ್ಕೆ ಬರಲು ಸಾಧ್ಯವಾಗದ ಕಾರಣ ಕೆಲವೊಂದು ಗ್ರಾಮದಲ್ಲಿ ಸಹ ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.