ETV Bharat / state

ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್​ ಗಾಂಧಿ

author img

By

Published : Aug 2, 2022, 9:29 PM IST

Updated : Aug 2, 2022, 9:59 PM IST

ಎಐಸಿಸಿ ಮುಖಂಡ ರಾಹುಲ್ ಗಾಂಧಿ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ.

ಹುಬ್ಬಳ್ಳಿಗೆ ಬಂದಿಳಿದ ರಾಹುಲ್​ ಗಾಂಧಿ
ಹುಬ್ಬಳ್ಳಿಗೆ ಬಂದಿಳಿದ ರಾಹುಲ್​ ಗಾಂಧಿ

ಹುಬ್ಬಳ್ಳಿ: ಎಐಸಿಸಿ ಮುಖಂಡ ರಾಹುಲ್ ಗಾಂಧಿ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದರು. ಡಿ.ಕೆ.ಶಿವಕುಮಾರ್​​, ರಣದೀಪ್ ಸುರ್ಜೆವಾಲಾ ಹಾಗು ಕೆ.ಸಿ.ವೇಣುಗೋಪಾಲ್ ಜೊತೆಗಿದ್ದರು. ಸಿದ್ದರಾಮಯ್ಯ, ಎಚ್.ಕೆ.ಪಾಟೀಲ್, ಬಿ.ಕೆ.ಹರಿಪ್ರಸಾದ್​, ಎಂ.ಬಿ.ಪಾಟೀಲ, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್, ಸತೀಶ್​ ಜಾರಕಿಹೊಳಿ ಹಾಗೂ ಇತರೆ ಕಾಂಗ್ರೆಸ್‌ ಮುಖಂಡರು ಸ್ವಾಗತಿಸಿದರು. ನಾಳೆ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ರಾಹುಲ್ ಭಾಗಿಯಾಗಲಿದ್ದಾರೆ.

ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದ ರಾಹುಲ್​ ಗಾಂಧಿ

ಇದನ್ನೂ ಓದಿ: ದುಡ್ಡಿನ ಮದದಿಂದ ಸಚಿವ ಅಶ್ವತ್ಥ್​ ನಾರಾಯಣ್​ ಮಾತನಾಡುತ್ತಿದ್ದಾರೆ: ಹೆಚ್​ಡಿಕೆ

Last Updated : Aug 2, 2022, 9:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.