ETV Bharat / state

ಹುಬ್ಬಳ್ಳಿಯಲ್ಲಿ ಮಳೆ ತಂದ ಅವಾಂತರ...ದೇವಸ್ಥಾನಕ್ಕೆ ನುಗ್ಗಿದ ಚರಂಡಿ ನೀರು - hubli temple news

ಹುಬ್ಬಳ್ಳಿಯಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ತುಳಜಾ ಭವಾನಿ ದೇವಸ್ಥಾನಕ್ಕೆ ಮಳೆ ಹಾಗೂ ಚರಂಡಿ ನೀರು ನುಗ್ಗಿ ಅದರ ಮಧ್ಯೆಯೇ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.

ಮಳೆ
author img

By

Published : Oct 9, 2019, 9:15 AM IST

ಹುಬ್ಬಳ್ಳಿ : ವಿಜಯ ದಶಮಿ ದಿನವಾದ ನಿನ್ನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಭಕ್ತರು ದೇವಿಯ ದರ್ಶನ ಪಡೆಯಲು ಪರದಾಡುವಂತಾಗಿದೆ.

ಹುಬ್ಬಳ್ಳಿಯಲ್ಲಿ ಮಳೆಯಿಂದಾಗಿ ಚರಂಡಿಯಂತಾದ ದೇವಸ್ಥಾನ

ನಗರದ ತುಳಜಾ ಭವಾನಿ ದೇವಸ್ಥಾನದಲ್ಲಿ ಮಳೆಯಿಂದಾಗಿ ಚರಂಡಿ ನೀರು ಹಾಗೂ ಕಸ ತುಂಬಿಕೊಂಡು ಅದರ ಮಧ್ಯೆಯೇ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.

ವಿಜಯ ದಶಮಿ ಹಾಗೂ ಬನ್ನಿ‌ ಹಬ್ಬದ ನಿಮಿತ್ತ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯಲು ಮುಂದಾದರೆ ಇತ್ತ ಮಳೆಯಿಂದಾಗಿ ದೇವಸ್ಥಾನಕ್ಕೆ ಚರಂಡಿ ನೀರು ನುಗ್ಗಿ, ಗಬ್ಬಾದ ಚರಂಡಿ ನೀರಿನಲ್ಲಿಯೇ ತೆರಳಿ ದೇವರ ದರ್ಶನ ಪಡೆದಿದ್ದಾರೆ.

ಮಹಾನಗರ ಪಾಲಿಕೆಯವರು ಸರಿಯಾಗಿ ಚರಂಡಿಗಳನ್ನು ಸ್ವಚ್ಚಮಾಡದೇ ಇರುವುದರಿಂದ ಪ್ಲಾಸ್ಟಿಕ್ ಹಾಗೂ ಕಸ ಕಟ್ಟಿಕೊಂಡು ಒಳಚರಂಡಿ‌‌ ನೀರು ದೇವಸ್ಥಾನಕ್ಕೆ ನುಗ್ಗಿದ್ದು, ಇದಕ್ಕೆ ಮಹಾನಗರ ಪಾಲಿಕೆ‌ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

Intro:ಹುಬ್ಬಳ್ಳಿ-01

ನಿನ್ನೆ ರಾತ್ರಿ‌ ಸುರಿದ ಮಳೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದೆ. ಮಳೆಯ ಎಫೆಕ್ಟ್ ದೇವರಿಗೂ ತಟ್ಟಿದ್ದು, ದೇವೆ ದರ್ಶನ ಪಡೆಯಲು ಭಕ್ತರು ಪರದಾಡುವಂತಾಯಿತು.ನಗರದ ತುಳಜಾ ಭವಾನಿ ದೇವಸ್ಥಾನದಲ್ಲಿ ಮಳೆಯಿಂದ ಚರಂಡಿ ನೀರು ಹಾಗೂ ಕಸ ತುಂಬುಕೊಂಡು ಪರದಾಡುವ ಸ್ಥಿತಿ‌ ನಿರ್ಮಾಣವಾಗಿತ್ತು.
ವಿಜಯ ದಶಮಿ ಹಾಗೂ ಬನ್ನಿ‌ ಹಬ್ಬದ ನಿಮಿತ್ಯ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುತ್ತಾರೆ. ಆದ್ರೆ ಚರಂಡಿ ‌ನೀರು ದೇವಸ್ಥಾನಕ್ಕೆ‌ ನುಗ್ಗಿದೆ. ಇದರ ಮಧ್ಯ ಭಕ್ತರು ಮೊಳಕಾಲುವರೆಗಿನ ನೀರಿನಲ್ಲಿಯೇ ದೇವರ ದರ್ಶನ ಪಡೆದುಕೊಂಡರು.‌ ಮಹಾನಗರ ಪಾಲಿಕೆಯವರು ಸರಿಯಾಗಿ ಚರಂಡಿಗಳನ್ನು ಸ್ವಚ್ಚಗೊಳಿಸದಿರುವದೇ ಪ್ಲಾಸ್ಟಿಕ್ ಹಾಗೂ ಕಸ ಕಟ್ಟಿಕೊಂಡಿರು ಒಳಚರಂಡಿ‌‌ ನೀರು ದೇವಸ್ಥಾನಕ್ಕೆ ನುಗ್ಗಿದ್ದು, ಇದಕ್ಕೆ ಮಹಾನಗರ ಪಾಲಿಕೆ‌ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.Body:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.