ETV Bharat / state

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿಯನ್ನಾಗಿಸಿದ ಕಿರಾತಕ - hubballi minor girl rape case

ಹುಬ್ಬಳ್ಳಿಯಲ್ಲಿ ಅಪ್ರಾಪ್ತೆ ಮೇಲೆ ಬಲವಂತದಿಂದ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗುವಂತೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

rape-on-minor-girl-in-hubballi
ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಗರ್ಭಿಣಿಯನ್ನಾಗಿಸಿದ ಕಿರಾತಕ
author img

By

Published : Oct 31, 2021, 11:57 AM IST

ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಬಲವಂತದಿಂದ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭಿಣಿಯಾಗುವಂತೆ ಮಾಡಿರುವ ಬಗ್ಗೆ ನಗರದ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆ ಹುಬ್ಬಳ್ಳಿ ಪಡೆದಯ್ಯನಹಕ್ಕಲ್ ಮರಿಯಮ್ಮ ಗುಡಿ ಹತ್ತಿರದ 16 ವರ್ಷದ ಬಾಲಕಿ ಮೇಲೆ ದೌರ್ಜನ್ಯ ನಡೆದಿದೆ. ಆರೋಪಿ ಉಮೇಶ ಹುಲಿಕಟ್ಟಿ (35) ಎಂಬಾತನ ಮೇಲೆ ಸಂತ್ರಸ್ತೆಯ ಮನೆಯವರು ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜುಲೈ ತಿಂಗಳಲ್ಲಿ ಕೃತ್ಯ ನಡೆದಿದ್ದು, ಇದೀಗ ಅಕ್ಟೋಬರ್​​ 29ರಂದು ಪೋಷಕರು ದೂರು ನೀಡಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಆಳ ಕಂದಕಕ್ಕೆ ಬಸ್ ಉರುಳಿ 11 ಮಂದಿ ದುರ್ಮರಣ

ಆರೋಪಿಯು ಬಾಲಕಿಯನ್ನು ತನ್ನ ಮನೆಗೆ ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಆಕೆಯು ಗರ್ಭವತಿಯಾಗಿದ್ದಾಳೆ ಎಂದು ದೂರು ನೀಡಲಾಗಿದೆ. ಈ ಬಗ್ಗೆ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರಲ್ಲಿ ರಸ್ತೆ ಅಪಘಾತ: ಕ್ಯಾಂಪ್ಕೋ ಚಾಕೊಲೇಟ್ ಕಂಪನಿ ಮಾರ್ಕೆಟಿಂಗ್ ಮ್ಯಾನೇಜರ್ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.