ETV Bharat / state

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಮುತಾಲಿಕ್ ವಿರೋಧ​​ - ಹುಬ್ಬಳ್ಳಿ ಪಾಲಿಕೆ

ಟಿಪ್ಪು ಜಯಂತಿ ಆಚರಣೆ ಅವಕಾಶ ಕೊಡಿ ಎಂದು ಹುಬ್ಬಳ್ಳಿ ಪಾಲಿಕೆ ಆಯುಕ್ತರಿಗೆ ಎಐಎಂಐಎಂ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಈ ಬಗ್ಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.

Sri Ram Sena chief Pramod Muthalik
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್
author img

By

Published : Nov 6, 2022, 4:33 PM IST

ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡುವಂತೆ ಕೋರಿ ಎಐಎಂಐಎಂ ಪಕ್ಷದ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ ಪ್ರತಿಕ್ರಿಯಿಸಿದರು.

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್

ಟಿಪ್ಪು ಜಯಂತಿಗೆ ಮಹಾನಗರ ಪಾಲಿಕೆ ಅವಕಾಶ ಕೊಡಬಾರದು. ಟಿಪ್ಪು ಓರ್ವ ದೇಶದ್ರೋಹಿ, ಮತಾಂಧ, ಕನ್ನಡ ವಿರೋಧಿ. ಹಲವಾರು ದೇವಸ್ಥಾನ ಕೆಡವಿದ ವ್ಯಕ್ತಿ. ಲಕ್ಷಾಂತರ ಹಿಂದೂಗಳನ್ನು ಮತಾಂತರ ಮಾಡಿದ್ದಾನೆ. ಅಂಥವನ ಆಚರಣೆಗೆ ಇಲ್ಲಿ ಅವಕಾಶ ಕೊಡಬಾರದು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶನ ವಿರೋಧಿಸಿದವರಿಗೆ ಶಾಪ ತಟ್ಟುತ್ತೆ: ಪ್ರಮೋದ್ ಮುತಾಲಿಕ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.