ETV Bharat / state

ರಸ್ತೆ ಅಪಘಾತ: ಚಿಕಿತ್ಸೆ ಫಲಿಸದೇ ಖಾಸಗಿ ಟಿವಿ ಚಾನಲ್ ಕ್ಯಾಮರಾಮನ್ ಸಾವು - Death of Private TV Channel Cameraman

ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ಸುದ್ದಿ ವಾಹಿನಿಯ ಕ್ಯಾಮರಾಮನ್​ವೊಬ್ಬರು ಚಿಕಿತ್ಸೆ ಫಲಿಸದೆ ಕಿಮ್ಸ್ ನಲ್ಲಿ ತಡರಾತ್ರಿ ಸಾವನ್ನಪ್ಪಿದ್ದಾರೆ.

Camera man
Camera man
author img

By

Published : Oct 4, 2020, 10:15 AM IST

ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆ ಹುಬ್ಬಳ್ಳಿ-ಕಾರವಾರ ರಸ್ತೆಯ ಚಟ್ನಿ ಕಾಂಪ್ಲೆಕ್ಸ್ ಬಳಿ ಸಂಭವಿಸಿದ್ದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಖಾಸಗಿ ಟಿವಿ ಚಾನಲ್ ನ ಕ್ಯಾಮರಾಮನ್ ವೊಬ್ಬರು ಚಿಕಿತ್ಸೆ ಫಲಿಸದೆ ಕಿಮ್ಸ್ ನಲ್ಲಿ ತಡರಾತ್ರಿ ಮೃತಪಟ್ಟಿದ್ದಾರೆ.

ಸುನೀಲ ಪಾಚಂಗಿ ಮೃತ ವ್ಯಕ್ತಿ. ಕಳೆದ ಮುರ್ನಾಲ್ಕು ವರ್ಷಗಳಿಂದ ಕ್ಯಾಮರಾಮನ್ ಆಗಿ ಕಾರ್ಯ ನಿರ್ವಾಹಿಸುತ್ತಿದ್ದರು. ಹುಬ್ಬಳ್ಳಿ-ಕಾರವಾರ ರಸ್ತೆಯ ಬಳಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸುನೀಲ ಸಾವನ್ನಪ್ಪಿದ್ದಾರೆ. ಇವರ ಅಗಲಿಕೆ ಪತ್ರಕರ್ತರಿಗೆ ಅತೀವ ನೋವುಂಟು ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.