ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಷರತ್ತುಬದ್ಧವಾಗಿ ಗಣೇಶ ಹಬ್ಬ ಆಚರಿಸಲು ಹೈಕೋರ್ಟ್ ನಿನ್ನೆ ಆದೇಶ ನೀಡಿದೆ. ಹೀಗಾಗಿ ಕಾನೂನು ಪಾಲನೆ ಮಾಡಿಯೇ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಸಾವರ್ಕರ್ ಫೋಟೋ ಪ್ರದರ್ಶನ ಮಾಡಿದರು. ಸಾವರ್ಕರ್ ಜೊತೆ ಬಾಲಗಂಗಾಧರ ತಿಲಕ್ ಫೋಟೋವನ್ನೂ ಅವರು ಹಿಡಿದಿದ್ದು ಕಂಡುಬಂತು.
ಇದನ್ನೂ ಓದಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ