ETV Bharat / state

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಅರೋಪಿ ಪೊಲೀಸರ ವಶಕ್ಕೆ - Dharwad Latest Crime News​

ಧಾರವಾಡ ತಾಲೂಕಿನ ಗ್ರಾಮವೊಂದರಲ್ಲಿ ಯುವಕನೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Sexual harassment on minor: accused to police custody
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅರೋಪಿ ಪೊಲೀಸರ ವಶ
author img

By

Published : Oct 7, 2020, 12:29 PM IST

ಧಾರವಾಡ: ಯುವಕನೊಬ್ಬ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Sexual harassment on minor: accused to police custody
ಧಾರವಾಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ತಾಲೂಕಿನ ಗ್ರಾಮವೊಂದರಲ್ಲಿ ನಿನ್ನೆ ಸಂಜೆ ಘಟನೆ ನಡೆದಿದ್ದು, ಗ್ರಾಮದ ಹುಸೇನಸಾಬ ಮರ್ದಾನಸಾಬ ಬಾಳಣ್ಣವರ ಎಂಬಾತನೇ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ ಎನ್ನಲಾಗಿದೆ.

ಈತ ಸಂಜೆ ವೇಳೆ ಬಹಿರ್ದೆಸೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಆಗ ಬಾಲಕಿ ಜೋರಾಗಿ ಕೂಗಿಕೊಂಡಿದ್ದು, ಅಕ್ಕಪಕ್ಕದವರು ಓಡಿ ಬರುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಹುಸೇನ ಸಾಬನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮೀಣ ಸಿಪಿಐ ಎಸ್.ಸಿ.ಪಾಟೀಲ ಮತ್ತು ಮಹಿಳಾ ಠಾಣೆಯ ಸಿಪಿಐ ಬಸವರಾಜ ಕಾಮನಬೈಲ್ ಗ್ರಾಮಕ್ಕೆ ಭೇಟಿ ನೀಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.