ETV Bharat / state

ಉಪ ಚುನಾವಣೆಯಲ್ಲಿ‌ ಗೆಲುವು ನಮ್ಮದೇ: ಶಂಕರ ಪಾಟೀಲ ಮುನೇನಕೊಪ್ಪ.. - ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ವೈಯಕ್ತಿಕ ಟೀಕೆಗಳನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.

shankara-patil-munenakoppa
ಶಂಕರ ಪಾಟೀಲ ಮುನೇನಕೊಪ್ಪ
author img

By

Published : Oct 15, 2021, 10:56 PM IST

ಹುಬ್ಬಳ್ಳಿ: ಸಿಂದಗಿ ಮತ್ತು ಹಾನಗಲ್​ ಉಪಚುನಾವಣೆಯಲ್ಲಿ ಬಹುಮತದಿಂದ ಗೆಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಉತ್ತಮವಾದ ನಾಯಕತ್ವದಲ್ಲಿ ಸರ್ಕಾರ ನಡೆಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಜಗದೀಶ್​ ಶೆಟ್ಟರ್​ ಪ್ರಚಾರದಲ್ಲಿ ಭಾಗಿಯಾಗಿದ್ದಕ್ಕೆ ಶಕ್ತಿ ಹೆಚ್ಚಿಸಿದಂತಾಗಿದೆ ಎಂದರು.

ಶಂಕರ ಪಾಟೀಲ ಮುನೇನಕೊಪ್ಪ

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ವೈಯಕ್ತಿಕ ಟೀಕೆಗಳನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ಎರಡು ಪಕ್ಷದವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಜನರು ಪ್ರಜ್ಞಾವಂತರಿದ್ದಾರೆ. ಅವರಿಗೆ ಸರಿಯಾದ ಉತ್ತರ ನೀಡುತ್ತಾರೆ ಎಂದು ತಿಳಿಸಿದರು.

ಓದಿ: ಕೊಡಗಿನಲ್ಲಿ ಮತ್ತೆ ಗುಂಡಿನ ಸದ್ದು: ಹೆಂಡತಿ, ಸಂಬಂಧಿಗೆ ಗುಂಡಿಕ್ಕಿ‌ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.