ಧಾರವಾಡ: ವರನಟ ಡಾ. ರಾಜ್ಕುಮಾರ್ ಜಯಂತಿಯನ್ನ ಧಾರವಾಡದಲ್ಲಿ ಆಚರಣೆ ಮಾಡಲಾಯಿತು.
ಜಿಲ್ಲಾಡಳಿತ ಹಾಗೂ ವಾರ್ತಾ ಇಲಾಖೆಯ ಸಹಯೋಗದಲ್ಲಿ ರಾಜ್ ಜಯಂತಿ ಏರ್ಪಡಿಸಲಾಗಿದ್ದು,ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ರಾಜ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಾಸಕರು,ಜಿಲ್ಲಾಧಿಕಾರಿ ಪಾಲ್ಗೊಂಡಿದ್ದರು.