ETV Bharat / state

ಪಕ್ಷ ಸಂಘಟನೆಗಾಗಿ ದುಡಿದವರಿಗೆ ಹೈಕಮಾಂಡ್‌ ರಾಜ್ಯಸಭೆ ಟಿಕೆಟ್‌ ನೀಡಿದೆ: ಸಚಿವ ಶೆಟ್ಟರ್‌ - jagdish shetter latest news

ರಾಜ್ಯಸಭೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಧಾರವಾಡದಲ್ಲಿ ಸಚಿವ ಜಗದೀಶ್​ ಶೆಟ್ಟರ್​ ಪ್ರತಿಕ್ರಿಯಿಸಿ, ಕಾರ್ಯಕರ್ತರು ಪಕ್ಷದ ಹೈಕಮಾಂಡ್​ ತೀರ್ಮಾನಕ್ಕೆ ಬದ್ಧರಾಗಿರಬೇಕು. ಕೋರೆ ಮತ್ತು ರಮೇಶ್​ ಕತ್ತಿ ಜೊತೆ ಮಾತನಾಡುತ್ತೇನೆ ಎಂದರು.

Shetter Reaction
ಸಚಿವ ಜಗದೀಶ್​ ಶೆಟ್ಟರ್
author img

By

Published : Jun 8, 2020, 3:18 PM IST

ಧಾರವಾಡ: ಬಿಜೆಪಿ ಹೈಕಮಾಂಡ್​ ತೀರ್ಮಾನ ಅಂತಿಮವಾಗಿದೆ. ಪಕ್ಷ ಸಂಘಟನೆ ನೋಡಿ ಟಿಕೆಟ್​ ನೀಡಿದೆ. ಕೋರೆ, ರಮೇಶ್​ ಕತ್ತಿ ಅಸಮಾಧಾನವಾಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

ರಾಜ್ಯಸಭೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಧಾರವಾಡದಲ್ಲಿ ಸಚಿವ ಜಗದೀಶ್​ ಶೆಟ್ಟರ್​ ಪ್ರತಿಕ್ರಿಯಿಸಿ, ಕಾರ್ಯಕರ್ತರು ಪಕ್ಷದ ಹೈಕಮಾಂಡ್​ ತೀರ್ಮಾನಕ್ಕೆ ಬದ್ಧರಾಗಿರಬೇಕು. ಕೋರೆ ಮತ್ತು ರಮೇಶ್​ ಕತ್ತಿ ಜೊತೆ ಮಾತನಾಡುತ್ತೇನೆ ಎಂದರು.

ಸಚಿವ ಜಗದೀಶ್​ ಶೆಟ್ಟರ್

ರಾಜ್ಯ ಬಿಜೆಪಿ ಮೂವರ ಹೆಸರನ್ನು ಶಿಪಾರಸು ಮಾಡಿ ಹೈಕಮಾಂಡ್​​​ಗೆ ಕಳಿಸಿತ್ತು. ಅಂತಿಮವಾಗಿ ಹೈಕಮಾಂಡ್​​ ಇಬ್ಬರ ಹೆಸರನ್ನು ಅಂತಿಮಗೊಳಿಸಿದೆ. ಈಗ ಟಿಕೆಟ್​ ಸಿಕ್ಕವರು ಪಕ್ಷಕ್ಕಾಗಿ ದುಡಿದಿದ್ದಾರೆ. ಹೈಕಮಾಂಡ್​​ ಅವರನ್ನು ಗುರುತಿಸಿದೆ ಎಂದು ಸಮರ್ಥಿಸಿಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.