ETV Bharat / state

ಉದ್ಧವ್​​​ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಹುಬ್ಬಳ್ಳಿಯಲ್ಲಿ ಶಿವಸೇನೆ ವಿಜಯೋತ್ಸವ - Uddhav Thackeray takes oath as Maharashtra CM Shiv Sena victory Celebration in Hubli

ಶಿವಸೇನೆ ಮುಖ್ಯಸ್ಥ ಉದ್ಧವ್​​ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಶಿವಸೇನೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

Shiv Sena victory Celebration in Hubl
ಹುಬ್ಬಳ್ಳಿಯಲ್ಲಿ ಶಿವಸೇನೆ ವಿಜಯೋತ್ಸವ
author img

By

Published : Nov 28, 2019, 8:22 PM IST

ಹುಬ್ಬಳ್ಳಿ: ಶಿವಸೇನೆ ಮುಖ್ಯಸ್ಥ ಉದ್ಧವ್​​ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಶಿವಸೇನೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಹುಬ್ಬಳ್ಳಿಯಲ್ಲಿ ಶಿವಸೇನೆ ವಿಜಯೋತ್ಸವ

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಶಿವಸೇನೆ ಪರ ಘೋಷಣೆ ಕೂಗಿ ಸಂಭ್ರಮಿಸಿದರು.

ಶಿವಸೇನೆ ಕರ್ನಾಟಕ ರಾಜ್ಯಾಧ್ಯಕ್ಷ ಕುಮಾರ್ ಹಕಾರೆ ಕಾರ್ಯಕರ್ತರಿಗೆ ಸಾಥ್​ ನೀಡಿದರು.

Intro:HubliBody:ಉದ್ದವ ಠಾಕ್ರೆ ಪ್ರಮಾಣ ವಚನ ಸ್ವೀಕಾರ: ಶಿವಸೇನಾ ವಿಜಯೋತ್ಸವ

ಹುಬ್ಬಳ್ಳಿ: ಶಿವ ಸೇನೆಯ ಮುಖ್ಯಸ್ಥ ಉದ್ಬವ್ ಠಾಕ್ರೆ ಮಹಾರಾಷ್ಟ್ರದ ಸಿಎಮ್ ಆಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿಂದು ಹುಬ್ಬಳ್ಳಿಯ ಶಿವಸೇನೆಯ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸುವ ಮೂಲಕ ವಿಜಯೋತ್ಸವದ ಆಚರಿಸಿದರು.
ಕರ್ನಾಟಕದ ಶಿವಸೇನೆ ರಾಜ್ಯ ಅಧ್ಯಕ್ಷ ಕುಮಾರ್ ಹಕಾರೆ ನೇತೃತ್ವದಲ್ಲಿ ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಿಹಿ ಹಂಚಿ ವಿಜಯೋತ್ಸವದ ಆಚರಿಸಿದರು.ಶಿವಸೇನೆ ಪರ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದ ಕಾರ್ಯಕರ್ತರು. ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಉದ್ಬವ್ ಠಾಕ್ರೆ ಪರ ಘೋಷಣೆ ಕೂಗಿ ಸಂಭ್ರಮಿಸಿರುವು ಮೂಲಕ ವಿಜಯೋತ್ಸವ ಆಚರಿಸಿದ್ರು..

ಬೈಟ್:- ಕುಮಾರ್ ಹಕಾರೇ( ಶಿವಸೇನೆ ರಾಜ್ಯ ಅದ್ಯಕ್ಷ)

_________________________

Yallappa kundagol
HubliConclusion:Yallappa kundagol
ETV Bharat Logo

Copyright © 2025 Ushodaya Enterprises Pvt. Ltd., All Rights Reserved.