ETV Bharat / state

ಶ್ರೀರಾಮುಲು ವಿರುದ್ಧ ಚುನಾವಣಾಧಿಕಾರಿಗೆ ಕಾಂಗ್ರೆಸ್​​​​ ನಾಯಕರಿಂದ ದೂರು

ಶಾಸಕ ಶ್ರಿರಾಮುಲು ಹೇಳಿಕೆ ಖಂಡಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್​ ಮುಖಂಡರು ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್​​ ಅವರಿಗೆ ಮನವಿ ಸಲ್ಲಿಸಿದರು.

ಶ್ರೀರಾಮು ಹೇಳಿಕೆ ಖಂಡಿಸಿ ಶಿಸ್ತು ಕ್ರಮ ಜರುಗಿಸಬೇಕು ಆಗ್ರಹಿಸಿ ಕಾಂಗ್ರೆಸ್​ ಮುಖಂಡರಿಂದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ
author img

By

Published : May 9, 2019, 5:45 PM IST

Updated : May 9, 2019, 6:06 PM IST

ಧಾರವಾಡ: ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ ಎಂದು ಶಾಸಕ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್​ ಮುಖಂಡರು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಮುಖಂಡರು ಜನತಾ ಪ್ರತಿನಿಧಿ ಕಾಯ್ದೆ 1951ರ ಕಾಯ್ದೆ ಅಡಿಯಲ್ಲಿ ಶ್ರೀರಾಮುಲು ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್​​ ಅವರಿಗೆ ದೂರು ಸಲ್ಲಿಸಿದರು.

ಶ್ರೀರಾಮು ವಿರುದ್ಧ ಕಾಂಗ್ರೆಸ್​ ಮುಖಂಡರಿಂದ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು

ಮಾಜಿ ಸಚಿವ ಹಾಗೂ ಶಾಸಕ ಶ್ರೀರಾಮುಲು ಹಾಗೂ ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡ್ರ ವಿರುದ್ಧ ಸಹ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದಾರೆ. ಛಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಬಿಡ್ನಾಳ ಹೆಸರಿನಲ್ಲಿ ದೂರು ದಾಖಲಿಸಲಾಗಿದೆ. ದೂರಿನ ಪ್ರತಿ ಜೊತೆಗೆ ಶ್ರೀರಾಮುಲು ಹೇಳಿದರು ಎನ್ನಲಾದ ಧ್ವನಿ ಸುರಳಿಯ ಪೆನ್ ಡ್ರೈವ್​ ಸಹ ಕಾಂಗ್ರೆಸ್ ಮುಖಂಡರು ನೀಡಿದ್ದಾರೆ.

Intro:ಧಾರವಾಡ: ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ ಎಂಬ ಶಾಸಕ ಶ್ರೀರಾಮುಲು ಹೇಳಿಕೆ ಖಂಡಿಸಿ ಕಾಂಗ್ರೆಸ್ ಮುಖಂಡರು ಸಂಸದ ವಿ.ಎಸ್. ಉಗ್ರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಮುಖಂಡರು ಜನತಾ ಪ್ರತಿನಿಧಿ ಕಾಯ್ದೆ ೧೯೫೧ ಕಾಯ್ದೆ ಅಡಿಯಲ್ಲಿ ಶ್ರೀರಾಮುಲು ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ‌ ಅವರಿಗೆ ದೂರು ಸಲ್ಲಿಸಿದರು.Body:ಮಾಜಿ ಸಚಿವ ಹಾಗೂ ಶಾಸಕ ಶ್ರೀರಾಮುಲು ಹಾಗೂ ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ವಿರುದ್ದ ಸಹ ಕಾಂಗ್ರೆಸ್ ಮುಖಂಡರು ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ದಾಖಲು ಮಾಡಿದ್ದು, ಛಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಬಿಡ್ನಾಳ ಹೆಸರಿನಲ್ಲಿ ದೂರು ದಾಖಲಿಸಲಾಗಿದೆ. ದೂರಿನ ಪ್ರತಿ ಜೊತೆಗೆ ಶ್ರೀರಾಮುಲು ಹೇಳಿಕೆಯ ಪೆನ್ ಡ್ರ್ರೈವ್ ಸಹ ಕಾಂಗ್ರೆಸ್ ಮುಖಂಡರು ನೀಡಿದ್ದಾರೆ.Conclusion:
Last Updated : May 9, 2019, 6:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.