ETV Bharat / state

ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲದಿದ್ರೆ ರಾಜೀನಾಮೆ ಕೊಡುತ್ತೇನೆ: ಸಿದ್ದುಗೆ ಈಶ್ವರಪ್ಪ ಸವಾಲು - ಕಾಂಗ್ರೆಸ್ ಜೆಡಿಎಸ್ ಮೈತ್ರಿ

ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎನ್ನುವದು ಹುಚ್ಚುತನದ ಪರಮಾವಧಿ. ಸಿದ್ದರಾಮಯ್ಯ ‌ಒಬ್ಬ ಮಾನಸಿಕ ಅಸ್ವಸ್ಥ ಎಂದು ಸಚಿವ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

hbl
ಸಚಿವ ಕೆ. ಎಸ್. ಈಶ್ವರಪ್ಪ  ಮಾತನಾಡಿದರು.
author img

By

Published : Nov 29, 2019, 1:04 PM IST

ಹುಬ್ಬಳ್ಳಿ: ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎನ್ನುವದು ಹುಚ್ಚುತನದ ಪರಮಾವಧಿ. ಸಿದ್ದರಾಮಯ್ಯ ‌ಒಬ್ಬ ಮಾನಸಿಕ ಅಸ್ವಸ್ಥ ಎಂದು ಸಚಿವ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

ಸಚಿವ ಕೆ. ಎಸ್. ಈಶ್ವರಪ್ಪ ಮಾತನಾಡಿದರು.

ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಜೆಡಿಎಸ್ ಮೈತ್ರಿ ಆಗುತ್ತೆ ಅಂದ್ರೆ ಅದು ನಗೆಪಾಟಲು. ಮೈತ್ರಿ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿ ಅವರು ಎಷ್ಟು ಕಷ್ಟ ಅನುಭವಿಸಿದ್ದಾರೆಂದು ಅವರೇ ಹೇಳಿದ್ದರು. ಈ ಹಿಂದಿನ‌ ಮೈತ್ರಿ ಸರ್ಕಾರ ಬೀಳಲು ಸಿದ್ದರಾಮಯ್ಯ ಕಾರಣವಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟಲು ಆಗಲ್ಲಾ ಅಂದಿದ್ದರು. ಜೆಡಿಎಸ್ ಹಾಗೂ ಕಾಂಗ್ರೆಸ್ ಒಂದೊಂದು ಸ್ಥಾನ ಪಡೆದುಕೊಂಡದವು. ರಾಜ್ಯದ ಜನ ಎರಡೂ ಪಕ್ಷಕ್ಕೆ ಸರಿಯಾಗಿ ಬುದ್ದಿ ಕಲಿಸಿದ್ದಾರೆ ಎಂದರು.

ಈ ಉಪಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಬಾರದೆಂದು ದೇವೇಗೌಡ್ರು, ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ಯಾವುದೇ ಪಕ್ಷಕ್ಕೆ ಬಹುಮತ ಬರಬಾರದೆಂದು ದೇವೇಗೌಡ್ರು ಕನಸು ಕಾಣ್ತಾ ಇದ್ದಾರೆ. ಅವರು ಬಿಜೆಪಿ ಮತ್ತು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದರು.

ಉಪಚುನಾವಣೆ ಬಗ್ಗೆ ಬಿಜೆಪಿ ಉಸ್ತುವಾರಿಗಳು ಯಾವುದೇ ವರದಿ ಕೊಟ್ಟಿಲ್ಲ. ನಾವು 15 ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂಬ ಗುರಿ ಇಟ್ಟುಕೊಂಡಿದ್ದೇವೆ. ಉಪ ಚುನಾವಣೆ ನಂತರ ನಾನೇ ಸಿಎಂ ಎಂದು ಸಿದ್ದರಾಮಯ್ಯ ಕನಸು ಕಾಣ್ತಾ ಇದ್ದಾರೆ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ, ಅವರು ಹಗಲು‌ ಕನಸು ಕಾಣ್ತಾ ಇದ್ದಾರೆ. ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲಾ.
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಎಂಟು ಕ್ಷೇತ್ರದಲ್ಲಿ ಗೆಲ್ಲದೆ ಇದ್ದರೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಸವಾಲ್ ಹಾಕ್ತಾ ಇದ್ದಾರೆ.

ನಾನು ಅವರಿಗೆ ಸವಾಲು ಹಾಕುತ್ತೇನೆ ಎಂಟು ಕ್ಷೇತ್ರದಲ್ಲಿ ಗೆಲ್ಲದೇ ಇದ್ದರೆ ನಾನು ರಾಜೀನಾಮೆ ನೀಡುತ್ತೇನೆ. ನೀವು ಎಂಟು ಕ್ಷೇತ್ರದಲ್ಲಿ ಗೆಲ್ಲದೇ ಇದ್ದರೆ, ನಿಮ್ಮ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮರು ಸವಾಲು ಹಾಕಿದರು. ಸಿದ್ದರಾಮಯ್ಯ ಒಬ್ಬ ಹುಚ್ಚ ಅಂತಾ ಹೇಳಿದ್ರೆ, ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ. ನಾನು ಹೇಳುತ್ತೇನೆ. ಆದರೂ ಪರವಾಗಿಲ್ಲ ಸಿದ್ದರಾಮಯ್ಯ ಒಬ್ಬ ಮಾನಸಿಕ ಅಸ್ವಸ್ಥ ಎಂದು ಹೇಳಿದರು.

ಸಿದ್ದರಾಮಯ್ಯ ನಾನು ಕುರುಬ ನಾಯಕ ಎಂದು ಹೇಳ್ತಾರೆ, ಯಾವ ಕುರುಬನನ್ನು ಬೆಳೆಯಲಿಕ್ಕೆ ಬಿಟ್ಟಿದ್ದಾರೆ...? ಅವರು ಕುರುಬರನ್ನು ಮತ್ತು ದಲಿತರನ್ನು ಬೆಳೆಯಲಿಕ್ಕೆ ಬಿಟ್ಟಿಲ್ಲ.
ಸಿದ್ದರಾಮಯ್ಯ ಸ್ವಾರ್ಥಿ, ತಾನೊಬ್ಬನೇ ಬೆಳೆಯಬೇಕು ಬೇರೆ ಯಾರು ಬೆಳೆಯಬಾರದು, ತಮ್ಮ ಪಕ್ಷ ಬೆಳೆಬಾರದು ಅನ್ನುವವರು ಸಿದ್ದರಾಮಯ್ಯ.ಸಿದ್ದರಾಮಯ್ಯ ಕಾಂಗ್ರೆಸ್‌ನನ್ನ ಛಿದ್ರ ಛಿದ್ರ ಮಾಡಲು ಹೊರಟಿದ್ದಾರೆ. ಕುಮಾರಸ್ವಾಮಿ ಬಿಜೆಪಿಯನ್ನ ಸೋಲಿಸುವುದೇ ನನ್ನ ಗುರಿ ಎನ್ನುತ್ತಿದ್ದಾರೆ, ಅವರಿಗೆ ತಮ್ಮ ತಂದೆ ಮತ್ತು ಮಗನನ್ನ ಗೆಲ್ಲಿಸಲು ಆಗಿಲ್ಲ ಎಂದು ಕಿಡಿಕಾರಿದರು.

Intro:ಹುಬ್ಬಳ್ಳಿ-01

ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತೇನೆ ಎನ್ನುವದು ಹುಚ್ಚುತನದ ಪರಮಾವಧಿ. ಸಿದ್ದರಾಮಯ್ಯ ‌ಓರ್ವ ಹುಚ್ಚ ಎಂದು ಸಚಿವ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಜೆಡಿಎಸ್ ಮೈತ್ರಿ ಆಗುತ್ತೆ ಅಂದ್ರೆ ಅದು ನಗಪಾಟಲು. ಮೈತ್ರಿ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿ ಅವರು ಎಣ್ಟು ಕಷ್ಟ ಅನುಭವಿಸಿದ್ದಾರೆಂದು ಅವರೇ ಹೇಳಿದ್ದಾರೆ. ಈ ಹಿಂದಿನ‌ ಮೈತ್ರಿ ಸರ್ಕಾರ ಬಿಳ್ಳಲು ಸಿದ್ದರಾಮಯ್ಯ ಕಾರಣವಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟಲು ಆಗಲ್ಲಾ ಅಂತಿದ್ರು, ಜೆಡಿಎಸ್ ಹಾಗೂ ಕಾಂಗ್ರೆಸ್ ಒಂದೊಂದು ಸ್ಥಾನ ಪಡೆದುಕೊಂಡದವು. ರಾಜ್ಯದ ಜನ ಎರಡೂ ಪಕ್ಷಕ್ಕೆ ಸರಿಯಾಗಿ ಬುದ್ದಿ ಕಲಿಸಿದ್ದಾರೆ ಎಂದರು.

ಈ ಉಪ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರಬಾದೆಂದು ದೇವೇಗೌಡ್ರು, ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ.ಯಾವುದೇ ಪಕ್ಷಕ್ಕೆ ಬಹುಮತ ಬರಬಾರದೆಂದು ದೇವೇಗೌಡ್ರು ಕನಸು ಕಾಣ್ತಾ ಇದ್ದಾರೆ. ಅವರು ಬಿಜೆಪಿ ಮತ್ತು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದರು.

ಉಪಚುನಾವಣೆ ಬಗ್ಗೆ ಬಿಜೆಪಿ ಉಸ್ತುವಾರಿಗಳು ಯಾವುದೇ ವರದಿ ಕೊಟ್ಟಿಲ್ಲ. ನಾವು 15 ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂಬ ಗುರಿ ಇಟ್ಟುಕೊಂಡಿದ್ದೇವೆ. ಉಪ ಚುನಾವಣೆ ನಂತ್ರ ನಾನೇ ಸಿಎಮ್ ಎಂದು ಸಿದ್ದರಾಮಯ್ಯ ಕನಸು ಕಾಣ್ತಾ ಇದ್ದಾರೆ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ, ಅವರು ಹಗಲು‌ ಕನಸು ಕಾಣ್ತಾ ಇದ್ದಾರೆ. ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಿಕ್ಕೆ ಬರೋದಿಲ್ಲಾ.
ಯಡಿಯೂರಪ್ಪನವರು ಎಂಟು ಕ್ಷೇತ್ರದಲ್ಲಿ ಗೆಲ್ಲದೆ ಇದ್ದರೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಸವಾಲ್ ಹಾಕ್ತಾ ಇದ್ದಾರೆ.ನಾನು ಅವರಿಗೆ ಸವಾಲ್ ಹಾಕ್ತೆನಿ ಎಂಟು ಕ್ಷೇತ್ರದಲ್ಲಿ ಗೆಲ್ಲದೆ ಇದ್ದರೆ ನಾನು ರಾಜೀನಾಮೆ ನೀಡುತ್ತೇನೆ.ನೀವು ಎಂಟು ಕ್ಷೇತ್ರದಲ್ಲಿ ಗೆಲ್ಲದೆ ಇದ್ದರೆ, ನಿಮ್ಮ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮರುಸವಾಲು ಹಾಕಿದರು. ಸಿದ್ದರಾಮಯ್ಯ ಒಬ್ಬ ಹುಚ್ಚ ಅಂತಾ ಹೇಳಿದ್ರೆ, ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ. ನಾನು ಹೇಳುತ್ತೇನೆ. ಸಿದ್ದರಾಮಯ್ಯ ಒಬ್ಬ ಹುಚ್ಚ.
ಮತ್ತೊಮ್ಮೆ ಸಿಎಮ್ ಆಗಬೇಕೆಂದು ಹುಚ್ಚು ಹಿಡಿದಿದೆ.
ಸಿದ್ದರಾಮಯ್ಯ ನಾನು ಕುರುಬ ನಾಯಕ ಎಂದು ಹೇಳ್ತಾರೆ, ಯಾವ ಕುರುಬನ್ನ ಬೆಳೆಯಲಿಕ್ಕೆ ಬಿಟ್ಟಿದ್ದಾರೆ...? ಅವರು ಕುರುಬರನ್ನ ಮತ್ತು ದಲಿತರನ್ನ ಬೆಳೆಯಲಿಕ್ಕೆ ಬಿಟ್ಟಿಲ್ಲ.
ಸಿದ್ದರಾಮಯ್ಯ ಸ್ವಾರ್ಥಿ, ತಾನೊಬ್ಬನೇ ಬೆಳೆಯಬೇಕು ಬೇರೆ ಯಾರು ಬೆಳೆಯಬಾರದು, ತಮ್ಮ ಪಕ್ಷ ಬೆಳೆಬಾರದು ಅನ್ನುವವರು ಸಿದ್ದರಾಮಯ್ಯ.ಸಿದ್ದರಾಮಯ್ಯ ಕಾಂಗ್ರೆಸ್‌ನನ್ನ ಛಿದ್ರ ಛಿದ್ರ ಮಾಡಲು ಹೊರಟಿದ್ದಾರೆ. ಕುಮಾರಸ್ವಾಮಿ ಬಿಜೆಪಿಯನ್ನ ಸೋಲಿಸುವುದೆ ನನ್ನ ಗುರಿ ಎನ್ನುತ್ತಿದ್ದಾರೆ, ಅವರಿಗೆ ತಮ್ಮ ತಂದೆ ಮತ್ತು ಮಗನನ್ನ ಗೆಲ್ಲಿಸಲು ಆಗಿಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಹೋಗಿದ್ದು ಯಾವ ದುಡ್ಡಿನಿಂದ. ಅದೇ ಅಡಿಬಿಟ್ಟಿ ದುಡ್ಡನಿಂದ ಜೆಡಿಎಸ್ ತೊರೆದು, ಕಾಂಗ್ರೆಸ್‌ಗರ ಹೋಗಿ ವಿರೋಧ ಪಕ್ಷದ ನಾಯಕನಾಗಿದ್ದು ಅದೇ ಅಡಿಬಿಟ್ಟಿ ದುಡ್ಡಿನಿಂದನಾ ಎಂದು ವಾಗ್ದಾಳಿ‌ ನಡೆಸಿದರು.
ಇವಾಗ ಅಡಿಬಿಟ್ಟಿ ದುಡ್ಡು ಎಲ್ಲಿಂದ ಬಂತು ಎಂದು ಉತ್ತರ ನೀಡಲಿ. ಪರಮೇಶ್ವರ ಅವರನ್ನ ಸೋಲಿಸಲು ಪ್ರಮುಖ ಕಾರಣ ಯಾರು ಎಂಬುದನ್ನ ಆಣೆ ಮಾಡಿ ಒಪ್ಪಿಕೊಳ್ಳಲಿ.
ಸಿದ್ದರಾಮಯ್ಯ ಜಾತಿ ಗಣತಿ ಮಾಡಿ ದೊಡ್ಡ ದ್ರೋಹ ಮಾಡಿದ್ದಾರೆ. ಜನರ
ಜಾತಿಗಣತಿಗಾಗಿ 188 ಕೋಟಿ ಹಣವನ್ನು ಖರ್ಚು ಮಾಡಿದ್ದಾರೆ.
ಕಾಂತರಾಜ ಅವರನ್ನ ಕೇಳಿದ್ರೆ, ವರದಿ ಸಿದ್ದವಿದೆ ನೀವು ಯವಾಗ ಹೇಳ್ತಿರಿ ಅವಗಾ ಕೊಡ್ತೆನಿ‌ ಅಂತಾ ಹೇಳ್ತಾರೆ,
ಸಿದ್ದರಾಮಯ್ಯ ಅವರನ್ನ ಕೇಳಿದ್ರೆ, ವರದಿ ಸಿದ್ದವಿಲ್ಲ ನಾನೇನು ಮಾಡಲಿ ಎಂದು ದುರಹಂಕಾರದಿಂದ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬೈಟ್ - ಕೆ ಎಸ್ ಈಶ್ವರಪ್ಪ, ಸಚಿವBody:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.