ETV Bharat / state

ಲಿಂ. ಶ್ರೀ ಶಿವಯೋಗಿ ಶ್ರೀಗಳ ಅಂತಿಮ ದರ್ಶನ ಪಡೆದ ಶಾಸಕಿ ಕುಸುಮಾವತಿ ಶಿವಳ್ಳಿ - ಧಾರವಾಡದ ಮುರುಘಾಮಠ

ಮುರುಘಾಮಠದ ಹಿಂದಿನ ಪೀಠಾಧಿಪತಿಗಳಾದ ಲಿಂ. ಶ್ರೀ ಶಿವಯೋಗಿ ಮಹಾಸ್ವಾಮಿಗಳ ಪಾರ್ಥಿವ ಶರೀರಕ್ಕೆ, ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅಂತಿಮ ನಮನ ಸಲ್ಲಿಸಿದರು.

Sri Shivayogi Shri
ಲಿಂ. ಶ್ರೀ ಶಿವಯೋಗಿ ಶ್ರೀ
author img

By

Published : Jan 16, 2020, 4:24 PM IST

ಹುಬ್ಬಳ್ಳಿ : ಧಾರವಾಡದ ಮುರುಘಾಮಠದ ಹಿಂದಿನ ಪೀಠಾಧಿಪತಿಗಳಾದ ಲಿಂ. ಶ್ರೀ ಶಿವಯೋಗಿ ಮಹಾಸ್ವಾಮಿಗಳ ಪಾರ್ಥಿವ ಶರೀರಕ್ಕೆ, ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅಂತಿಮ ನಮನ ಸಲ್ಲಿಸಿದರು.

ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದ ಮಹಾಂತಸ್ವಾಮಿ ಮಠದಲ್ಲಿ, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಜನ ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಶ್ರೀಗಳ ಅಂತ್ಯಕ್ರಿಯೆ ಸಾಯಂಕಾಲ ಪಶುಪತಿಹಾಳದ ಮಹಾಂತಸ್ವಾಮಿ ಮಠದ ಆವರಣದಲ್ಲಿ ಜರುಗಲಿದೆ. ಶ್ರಿಗಳು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್​ಡಿಎಂ​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಂಜೆ ನಿಧನ ಹೊಂದಿದ್ದರು.

Intro:ಹುಬ್ಬಳ್ಳಿ-03

ಧಾರವಾಡದ ಮುರುಘಾಮಠದ ಹಿಂದಿನ ಪೀಠಾಧಿಪತಿಗಳಾದ ಲಿಂಗೈಕ್ಯ ಶ್ರೀ ಶಿವಯೋಗಿ ಮಹಾಸ್ವಾಮಿಗಳ ಪಾರ್ಥಿವ ಶರೀರಕ್ಕೆ ಇಂದು ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅಂತಿಮ ನಮನ ಸಲ್ಲಿಸಿದರು.
ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದ
ಮಹಾಂತಸ್ವಾಮಿ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಜನ ಇವರ ಭಕ್ತರು ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಶ್ರೀಗಳ ಅಂತ್ಯಕ್ರಿಯೆ ಇಂದು ಸಾಯಂಕಾಲ ಪಶುಪತಿಹಾಳದ ಮಹಾಂತಸ್ವಾಮಿ ಮಠದ ಆವರಣದಲ್ಲಿ ಜರುಗಲಿದೆ.

ಶ್ರಿಗಳು ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್​ಡಿಎಂ​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಂಜೆ ನಿಧನ ಹೊಂದಿದ್ದರು. ಇವರ ಮೇಲೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಹೊರಿಸಿ ಇವರ ಮೇಲೆ ಹಲ್ಲೆ ನಡೆಸಿ ನಾಲ್ಕೈದು ವರ್ಷಗಳ ಹಿಂದೆ ಮುರುಘಾಮಠದಿಂದ ಹೊರ ಹಾಕಲಾಗಿತ್ತು.

ಮತ್ತೆ ಮಠವನ್ನು ತಮ್ಮ ಸುಪರ್ದಿಗೆ ಪಡೆದುಕೊಳ್ಳಲು ಕಾನೂನು ಹೋರಾಟ ನಡೆಸಿದರು. ಇವರ ಪ್ರಕರಣ ಹೈಕೋರ್ಟ್ ನಲ್ಲಿದ್ದು ತಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿಟ್ಟುಕೊಂಡಿದ್ದರು.Body:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.