ETV Bharat / state

ಧಾರವಾಡ: ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಶ್ರೀರಾಮಸೇನೆ ಪ್ರತಿಭಟನೆ - Dharwad Srirama Sena protests against rapist News

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಶ್ರೀರಾಮಸೇನಾ ಕಾರ್ಯಕರ್ತರು ಅತ್ಯಾಚಾರ ಪ್ರಕರಣ ಆರೋಪಿ ಬಸೀರ್ ವಿರುದ್ಧ ಧಿಕ್ಕಾರ ಕೂಗಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಶ್ರೀರಾಮಸೇನೆ ಪ್ರತಿಭಟನೆ
ಶ್ರೀರಾಮಸೇನೆ ಪ್ರತಿಭಟನೆ
author img

By

Published : Aug 10, 2020, 2:37 PM IST

ಧಾರವಾಡ: ಅತ್ಯಾಚಾರ ಪ್ರಕರಣ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಶ್ರೀರಾಮಸೇನಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ‌ನಡೆಸಿದರು.

ಶ್ರೀರಾಮಸೇನೆ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಶ್ರೀರಾಮಸೇನಾ ಕಾರ್ಯಕರ್ತರು ಅತ್ಯಾಚಾರಿ ಬಸೀರ್ ವಿರುದ್ಧ ಧಿಕ್ಕಾರ ಕೂಗಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.

ಬೋಗೂರು ಗ್ರಾಮದ ಬಾಲಕಿ ಮೇಲಿನ‌ ಅತ್ಯಾಚಾರವನ್ನು ಶ್ರೀರಾಮಸೇನಾ ‌ಕಾರ್ಯಕರ್ತರು ಖಂಡಿಸಿ, ಆರೋಪಿ ಬಸೀರ್ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗೆ ಗಲ್ಲಿಗೇರಿಸುವಂತೆ ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.