ETV Bharat / state

ಹುಬ್ಬಳ್ಳಿಯಲ್ಲಿ ಬಡವರಿಗೆ ಆಹಾರ ಪದಾರ್ಥಗಳ ಕಿಟ್​ ವಿತರಿಸಿದ ಎಸ್​ಎಸ್​ಕೆ ಸಮಾಜ

ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೆ ಲಾಕ್​​ಡೌನ್ ಆದ ಪರಿಣಾಮ ಬಡವರಿಗೆ ಸಹಾಯ ಮಾಡಲು ಹಲವು ಸಂಘ ಸಂಸ್ಥೆಗಳು ಮುಂದೆ ಬಂಧಿವೆ.

ssk social service workers distributes food for poor
ಹುಬ್ಬಳ್ಳಿಯಲ್ಲಿ ಬಡವರಿಗೆ ಆಹಾರದ ಕಿಟ್​ ನೀಡಿ ಮಾದರಿಯಾದ ಜನತೆ
author img

By

Published : Apr 16, 2020, 7:55 PM IST

ಹುಬ್ಬಳ್ಳಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೇ ಲಾಕ್​​ಡೌನ್ ಆದ ಪರಿಣಾಮ ಬಡವರು ಹಾಗೂ ನಿರ್ಗತಿಕರು ಹಸಿವಿನಿಂದ ಬಳಲಬಾರದು ಎಂದು ನಗರದ ಸಿದ್ಧಲಿಂಗೇಶ್ವರ ಕಾಲೋನಿ ನಿವಾಸಿಗಳಿಗೆ ಎಸ್.ಎಸ್.ಕೆ ಸಮಾಜ ವತಿಯಿಂದ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಬಡವರಿಗೆ ಆಹಾರದ ಕಿಟ್​ ನೀಡಿ ಮಾದರಿಯಾದ ಜನತೆ

ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ‌ಲಾಕ್​​ಡೌನ್ ಆದೇಶ ಘೋಷಣೆಯಾದ ಬೆನ್ನಲ್ಲೇ ಸಾರ್ವಜನಿಕರು ಆಹಾರಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಆಹಾರ ಕಿಟ್ ವಿತರಣೆ ಮಾಡಲಾಗಿದೆ.

ಇನ್ನು ಆಹಾರ ಕಿಟ್​ನಲ್ಲಿ ಅಕ್ಕಿ, ರವಾ ಸೇರಿದಂತೆ ಹಲವಾರು ಆಹಾರ ಧಾನ್ಯ ವಿತರಣೆ ಮಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಕೆ ಸಮಾಜದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ರಾಜು ಅನಂತ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.