ETV Bharat / state

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು.. - ಧಾರವಾಡ ಜಿಲ್ಲಾ ಸುದ್ದಿ

ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಕ್ಷುಲಕ ಕಾರಣ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಬಡಿದಾಡಿಕೊಂಡ ಘಟನೆ ಹುಬ್ಬಳಿ ನಗರದ ಕೃಷ್ಣಾ ಭವನದ ಮುಂಭಾಗ ನಡೆದಿದೆ..

sslc_students_fight
ಹೊಡೆದಾಡಿಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
author img

By

Published : Jul 3, 2020, 6:39 PM IST

ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ನಗರದ ಕೃಷ್ಣಾ ಭವನ ಹೋಟೆಲ್​​​ ಎದುರು ನಡೆದಿದೆ. ಆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹೊಡೆದಾಡಿಕೊಂಡ ವಿಡಿಯೋ

ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಜಗಳ ಆರಂಭವಾಗಿದೆ.

sslc_students_fight
ಗಾಯಗೊಂಡಿರುವ ವಿದ್ಯಾರ್ಥಿ

ಈ ವೇಳೆ ವಿದ್ಯಾರ್ಥಿಯೋರ್ವ ಪ್ರಜ್ಞೆ ತಪ್ಪಿದ್ದು, ಗಾಯಾಳುವನ್ನು ಚಿಟಗುಪ್ಪಿ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡಾತನನ್ನು ನಗರದ ದುರ್ಗಾದೇವಿ ಶಾಲೆಯ ವಿದ್ಯಾರ್ಥಿ ಎನ್ನಲಾಗಿದೆ‌. ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.