ETV Bharat / state

ಬ್ರೈನ್​​ ಟ್ಯೂಮರ್ ರೋಗಿಗೆ ನೆರವಾದ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ - Unacal Block Congress

ಬೆಂಗೇರಿಯ ಮಮ್ತಾಜ್ ಮುಲ್ಲಾ ಎಂಬುವರು ಬ್ರೈನ್ ಟ್ಯೂಮರ್ ರೋಗದಿಂದ ಬಳಲುತ್ತಿದ್ದು, ಇವರಿಗೆ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸಹಾಯ ಹಸ್ತ ಚಾಚಿದೆ.

Hubli
ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ
author img

By

Published : May 16, 2020, 1:15 PM IST

ಹುಬ್ಬಳ್ಳಿ: ಬ್ರೈನ್ ಟ್ಯೂಮರ್​ನಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸಹಾಯ ಹಸ್ತ ಚಾಚಿ ಮಾನವೀಯತೆ ಮೆರೆದಿದೆ.

ಲಾಕ್​​ಡೌನ್ ಹಿನ್ನೆಲೆಯಲ್ಲಿ ಬೆಂಗೇರಿಯ ಮಮ್ತಾಜ್ ಮುಲ್ಲಾ ಎಂಬುವರು ಬ್ರೈನ್ ಟ್ಯೂಮರ್​ನಿಂದ ಬಳಲುತ್ತಿದ್ದರು. ದಿನದಿಂದ ದಿನಕ್ಕೆ ಇವರ ಸಮಸ್ಯೆ ಹೆಚ್ಚಾಗುತ್ತಲೇ ಇತ್ತು‌. ಅವರ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಇದ್ದ ಕಾರಣ ಚಿಕಿತ್ಸೆಗೆ ಅನುಕೂಲವಾಗಲೆಂದು ಉಣಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಣಿ ವಲಿಅಹ್ಮದ್​ 10,000 ರೂ. ಮತ್ತು ಇತರೆ 2000 ರೂ.ಗಳ ಚೆಕ್​ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.