ETV Bharat / state

ಕಂಡಕ್ಟರ್‌-ಡ್ರೈವರ್‌ಗೆ ಮತ್ತುಬರಿಸಿ, ಕಳ್ಳತನಕ್ಕೆ ಯತ್ನ.. ಆರೋಪಿಗೆ ಧರ್ಮದೇಟು, ಖಾಕಿ ವಶಕ್ಕೆ - undefined

ವಸ್ತಿ ಬಸ್ ನಿರ್ವಾಹಕರನ್ನು ಟಾರ್ಗೆಟ್ ಮಾಡಿ ಅವರ‌ ಜೊತೆ ಆತ್ಮೀಯವಾಗಿ‌ ಮಾತನಾಡಿಸಿ ಅವರನ್ನ ಮೂರ್ಚೆ ಬರುವಂತೆ ಮಾಡಿ, ಅವರ ಬಳಿ ಇದ್ದ ಹಣವನ್ನೆಲ್ಲ ಕಳ್ಳತನ‌ ಮಾಡುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸ್​​ರಿಗೊಪ್ಪಿಸಿದ್ದಾರೆ.

ವಸ್ತಿ ಬಸ್​​​ ಕಂಡಕ್ಟರ್​​​​​​​ಗಳನ್ನ ಮೂರ್ಚೆ ಹೋಗಿಸಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸ್​​ರಿಗೆ ಒಪ್ಪಿಸಿದ ಗ್ರಾಮಸ್ಥರು
author img

By

Published : Mar 30, 2019, 11:32 AM IST

Updated : Mar 30, 2019, 12:41 PM IST

ಹುಬ್ಬಳ್ಳಿ :ಬಸ್‌ ಕಂಡಕ್ಟರ್​​-ಡ್ರೈವರ್‌ನ ಮೂರ್ಚೆ ಬರುವಂತೆ ಮಾಡಿ ಕಳ್ಳತನ ಮಾಡುತ್ತಿದ್ದವನನ್ನು ಗ್ರಾಮಸ್ಥರು ಹಿಡಿದು ಮನಬಂದಂತೆ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ.

ಬಸ್‌ ಕಂಡಕ್ಟರ್​​-ಡ್ರೈವರ್‌ನ ಮೂರ್ಚೆ ಬರುವಂತೆ ಮಾಡಿ ಕಳ್ಳತನ ಮಾಡುತ್ತಿದ್ದವನನ್ನು ಗ್ರಾಮಸ್ಥರು ಹಿಡಿದು ಮನಬಂದಂತೆ ಥಳಿಸಿ ಪೊಲೀಸರಿಗೊಪ್ಪಿಸಿದ್ಧಾರೆ.

ಗ್ರಾಮಸ್ಥರೇ ಕಳ್ಳರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಕುಂದಗೋಳ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳೆದ ಹಲವು ದಿನಗಳಿಂದ ಕಂಡಕ್ಟರ್​​​ಗಳಿಗೆ ತಮ್ಮ ಕೈಚಳಕ ತೋರಿಸಿ ಕಳ್ಳರು ಪರಾರಿಯಾಗುತ್ತಿದ್ದರು.ವಸ್ತಿ ಬಸ್ ನಿರ್ವಾಹಕರನ್ನು ಟಾರ್ಗೆಟ್ ಮಾಡಿ ಅವರ‌ನ್ನ ಆತ್ಮೀಯವಾಗಿ‌ ಮಾತನಾಡಿಸಿ ಮೂರ್ಚೆ ಬರುವಂತೆ ಮಾಡಿ, ಅವರ ಬಳಿ ಇದ್ದ ಹಣವನ್ನೆಲ್ಲ ಕಳ್ಳತನ‌ ಮಾಡಿಕೊಂಡು ಹೋಗುತ್ತಿದ್ದರು. ಇಂತಹ ಹಲವು ಪ್ರಕರಣಗಳು ಕುಂದಗೋಳ ಠಾಣೆಯಲ್ಲಿ ದಾಖಲಾಗಿದ್ದವು.

ಗ್ರಾಮೀಣ ಬಸ್ ನಿರ್ವಾಹಕರು ವಸ್ತಿ‌ ಬಸ್ ಡ್ಯೂಟಿ ಮಾಡಲು ಹಿಂದೇಟು ಹಾಕುತ್ತಿದ್ದರು. ಈ ‌ಬಗ್ಗೆ ಗ್ರಾಮಸ್ಥರು‌ ನಿಗಾವಹಿಸಿ ಹುಬ್ಬಳ್ಳಿ-ಚಾಕಲಬ್ಬಿ ಸಾರಿಗೆ ಬಸ್ ನಿರ್ವಾಹಕನ ಹಣ ಕಳ್ಳತನ ಮಾಡುವ ವೇಳೆ ರೆಡ್ ಹ್ಯಾಂಡ್ ಆಗಿ ಕಳ್ಳನನ್ನು ಹಿಡಿದು ಥಳಿಸಿ‌ ಪೊಲೀಸರಿಗೆ ಒಪ್ಪಿಸಿದ್ದಾರೆ.

sample description
Last Updated : Mar 30, 2019, 12:41 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.