ETV Bharat / state

ವಿಮಾನ ಸೇವೆ ಆರಂಭ: ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್​ - ಹುಬ್ಬಳ್ಳಿ -ಬೆಂಗಳೂರು ಮತ್ತು ಹುಬ್ಬಳ್ಳಿ -ದೆಹಲಿ ನಡುವೆ ವಿಮಾನ ಹಾರಾಟ

ಪ್ರತಿಯೊಬ್ಬ ಪ್ರಯಾಣಿಕರ ಮೇಲೆ ‌ನಿಗಾ ಇರಿಸಲಾಗಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ನೂರಾರು ಪ್ರಯಾಣಿಕರು ಕ್ಯೂ ನಿಂತಿದ್ದಾರೆ. ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಮಾಡಿ ಒಳಗಡೆ ಬಿಡಲಾಗುತ್ತಿದೆ.

Thermal screening for passengers as a precautionary measure at Hubli
ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್..
author img

By

Published : May 25, 2020, 1:41 PM IST

ಹುಬ್ಬಳ್ಳಿ: ದೇಶೀಯ ವಿಮಾನ ಹಾರಾಟಕ್ಕೆ ಅನುಮತಿ ನೀಡಿದ ಹಿನ್ನೆಲೆ ನೂರಾರು ಜನರು ಪ್ರಯಾಣ ಬೆಳೆಸಲು ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ.

ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್
ಹುಬ್ಬಳ್ಳಿ-ಬೆಂಗಳೂರು ಮತ್ತು ಹುಬ್ಬಳ್ಳಿ-ದೆಹಲಿ ನಡುವೆ ವಿಮಾನ ಹಾರಾಟ ನಡೆಸಲಿವೆ. ಹೀಗಾಗಿ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತಗೆದುಕೊಳ್ಳಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕರ ಮೇಲೆ ‌ನಿಗಾ ಇರಿಸಲಾಗಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ನೂರಾರು ಪ್ರಯಾಣಿಕರು ಕ್ಯೂ ನಿಂತಿದ್ದಾರೆ. ಪ್ರಯಾಣಿಕರನ್ನು ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಮಾಡಿ ಒಳಗಡೆ ಬಿಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.