ಧಾರವಾಡ: ಲಾಕ್‌ಡೌನ್ ಆದಾಗಿನಿಂದ ಈವರೆಗೆ ಧಾರವಾಡ ಜಿಲ್ಲೆಯಲ್ಲಿ ಸಾವಿರಕ್ಕಿಂತ ಹೆಚ್ಚು ಬೈಕ್‌ಗಳನ್ನು ಸೀಜ್ ಮಾಡಿ 19ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ ತಿಳಿಸಿದ್ದಾರೆ.
ಧಾರವಾಡದಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ 1 ಸಾವಿರಕ್ಕೂ ಹೆಚ್ಚು ಬೈಕ್ ಸೀಜ್.. ಎಸ್ಪಿ ವರ್ತಿಕಾ ಕಟಿಯಾರ - ಧಾರವಾಡದಲ್ಲಿ ಸಾವಿರಕ್ಕೂ ಹೆಚ್ಚು ಬೈಕ್ ಸೀಜ್
ಜಿಲ್ಲಾ ಪೊಲೀಸರು 1320 ಬೈಕ್ ಸೀಜ್ ಮಾಡಿ, ₹4.5 ಲಕ್ಷ ದಂಡ ವಸೂಲಿ ಮಾಡಿದ್ದಾರೆ. 12 ಅಬಕಾರಿ ಪ್ರಕರಣ ದಾಖಲಾಗಿದ್ದು, 148 ಲೀಟರ್ ಲಿಕ್ಕರ್ ಸೀಜ್ ಹಾಗೂ 29 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ
ಧಾರವಾಡ: ಲಾಕ್‌ಡೌನ್ ಆದಾಗಿನಿಂದ ಈವರೆಗೆ ಧಾರವಾಡ ಜಿಲ್ಲೆಯಲ್ಲಿ ಸಾವಿರಕ್ಕಿಂತ ಹೆಚ್ಚು ಬೈಕ್‌ಗಳನ್ನು ಸೀಜ್ ಮಾಡಿ 19ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ ತಿಳಿಸಿದ್ದಾರೆ.