ಧಾರವಾಡ: ದೆಹಲಿಯ ಜಮಾತ್ಗೆ ಹೋಗಿ ಬಂದವರ ಪೈಕಿ ಬೆಳಗಾವಿಯಲ್ಲಿ ಮೂರು ವ್ಯಕ್ತಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿದೆ ಎಂದು ಸಚಿವ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಮೂವರಿಗೆ ಪಾಸಿಟಿವ್ ವರದಿ ಬಂದಿರುವ ಬಗ್ಗೆ ಸಚಿವ ಜಗದೀಶ್ ಶೆಟ್ಟರ್ ದೃಢಪಡಿಸಿದರು. ಇದೊಂದು ಅಘಾತಕಾರಿ ವಿಚಾರವಾಗಿದೆ ಎಂದು ಹೇಳಿದ್ದಾರೆ.