ETV Bharat / state

ಟಿಬೆಟಿಯನ್ನರ ಧರ್ಮಗುರು ದಲೈಲಾಮಾ ಹುಬ್ಬಳ್ಳಿಗೆ ಆಗಮನ

author img

By

Published : Dec 12, 2019, 12:27 PM IST

ಟಿಬೆಟಿಯನ್ನರ ಧರ್ಮಗುರು ದಲೈಲಾಮಾ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಇಂದಿನಿಂದ ಡಿ.24 ರವರೆಗೆ ಮುಂಡಗೋಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಮ್ಮ 12 ಜನ ಧಾರ್ಮಿಕ ಅನುಚರರೊಂದಿಗೆ ಅವರು ಭಾಗವಹಿಸಲಿದ್ದಾರೆ.

Tibetan religion guru Dalai Lama came to Hubli
ಟಿಬೇಟಿಯನ್ನರ ಧರ್ಮ ಗುರು ದಲೈಲಾಮಾ ಹುಬ್ಬಳ್ಳಿಗೆ ಆಗಮನ !

ಹುಬ್ಬಳ್ಳಿ: ಟಿಬೆಟಿಯನ್ನರ ಧರ್ಮಗುರು ದಲೈಲಾಮಾ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

Tibetan religion guru Dalai Lama came to Hubli
ಟಿಬೆಟಿಯನ್ನರ ಧರ್ಮಗುರು ದಲೈಲಾಮಾ ಹುಬ್ಬಳ್ಳಿಗೆ ಆಗಮನ

ಗೋವಾದಿಂದ ಖಾಸಗಿ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ದಲೈಲಾಮಾ ಅವರಿಗೆ ಧಾರವಾಡ ಜಿಲ್ಲಾಡಳಿತದಿಂದ ಸ್ವಾಗತ ಕೋರಲಾಯ್ತು. ನಂತರ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಕ್ಕೆ ತಲುಪಿಸುವ ವ್ಯವಸ್ಥೆ ಕಲ್ಪಿಸಿ, ಬೀಳ್ಕೊಡಲಾಯಿತು.

ಇಂದಿನಿಂದ ಡಿ.24 ರವರೆಗೆ ಮುಂಡಗೋಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಲೈಲಾಮಾ ತಮ್ಮ 12 ಜನ ಧಾರ್ಮಿಕ ಅನುಚರರೊಂದಿಗೆ ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಉಪವಿಭಾಗಾಧಿಕಾರಿ ಮಹಮದ್ ಜುಬೇರ್, ಡಿಸಿಪಿ ನಾಗೇಶ್.ಡಿ.ಎಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ಹುಬ್ಬಳ್ಳಿ -01

ಟಿಬೇಟಿಯನ್ನರ ಧರ್ಮ ಗುರು ದಲೈಲಾಮಾ ವಾಣಿಜ್ಯ ನಗರಿಗೆ ಆಗಮಿಸಿದ್ದಾರೆ.
ಗೋವಾದಿಂದ ಖಾಸಗಿ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಿಬೇಟಿಯನ್ ಧರ್ಮಗುರು ದಲೈಲಾಮಾ ಅವರಿಗೆ ಧಾರವಾಡ ಜಿಲ್ಲಾಡಾಳಿತದಿಂದ ಸ್ವಾಗತ ಕೋರಿ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಕ್ಕೆ ಬೀಳ್ಕೊಡಲಾಯಿತು. ಇಂದಿನಿಂದ ಡಿ.24 ರವರೆಗೆ ಮಂಡಗೋಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಲೈಲಾಮಾ ತಮ್ಮ 12 ಜನ ಧಾರ್ಮಿಕ ಅನುಚರರೊಂದಿಗೆ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಉಪವಿಭಾಗಾಧಿಕಾರಿ ಮಹಮದ್ ಜುಬೇರ್, ಡಿಸಿಪಿ ನಾಗೇಶ್.ಡಿ.ಎಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.