ETV Bharat / state

ಸಂಚಾರಿ ಪೊಲೀಸ್- ಆಂಬ್ಯುಲೆನ್ಸ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ಉಳಿದ ಅವಳಿ ಹೆಣ್ಣುಮಕ್ಕಳ ಜೀವ - ಹುಬ್ಬಳ್ಳಿಯಲ್ಲ ನವಜಾತ 2 ಹೆಣ್ಣು ಮಕ್ಕಳ ಜೀವ ರಕ್ಷಣೆ

ಹುಬ್ಬಳ್ಳಿ ಜಿಲ್ಲೆಯ ಸಂಚಾರಿ ಪೊಲೀಸ್ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದಾಗಿ ನವಜಾತ 2 ಹೆಣ್ಣು ಮಕ್ಕಳ ಜೀವ ಉಳಿದಿದೆ.

timekeeping-of-traffic-police-and-ambulance-staff-dot-dot-dot-life-protection-for-newborn-2-females-in-hubli
ನವಜಾತ 2 ಹೆಣ್ಣು ಮಕ್ಕಳ ಜೀವ ರಕ್ಷಣೆ
author img

By

Published : Jan 28, 2020, 3:43 AM IST

Updated : Jan 28, 2020, 5:17 AM IST

ಹುಬ್ಬಳ್ಳಿ: ಜಿಲ್ಲೆಯ ಸಂಚಾರಿ ಪೊಲೀಸ್ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದಾಗಿ 2 ನವಜಾತ ಹೆಣ್ಣು ಮಕ್ಕಳ ಜೀವ ಉಳಿದಿದೆ.

ಸಂಚಾರಿ ಪೊಲೀಸ್ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿಗಳ ಸಮಯಪ್ರಜ್ಞೆ

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಲಕ್ಷ್ಮಿ ಜನ್ಮನೀಡಿದ್ದರು, ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ಜಿಲ್ಲಾಸ್ಪತ್ರೆಯ ವೈದ್ಯರ ಅಣತಿಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿ ಮೀ ಕ್ರಮಿಸಿ ಮಕ್ಕಳನ್ನ ಕಿಮ್ಸ್​ಗೆ ದಾಖಲಿಸಿದ್ದಾರೆ.

ಹುಬ್ಬಳ್ಳಿಯ ಹೊರವಲಯಕ್ಕೆ ಆಂಬ್ಯುಲೆನ್ಸ್ ಬರುತ್ತಿದ್ದಂತೆ ಜಿಲ್ಲೆಯ ಸಂಚಾರಿ ಪೊಲೀಸರು ಯಾವುದೇ ಟ್ರಾಫಿಕ್​​​​ ಸಮಸ್ಯೆ ಬರದಂತೆ ಕಿಮ್ಸ್ ವರೆಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಟ್ರಾಫಿಕ್​ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಕುಮಾರ್ ಹಾಗೂ ಹುಬ್ಬಳ್ಳಿ ಟ್ರಾಫಿಕ್​ ಪೊಲೀಸರ ಈ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Intro:KN_HVR_09_TRAFFIC_AMBULENCE_SCRIPT_7202143
ಹುಬ್ಬಳ್ಳಿ ಸಂಚಾರಿ ಪೊಲೀಸ್ ಮತ್ತು ಅಂಬ್ಯುಲೆನ್ಸ್ ಸಿಬ್ಬಂದಿ ಸಮಯಪ್ರಜ್ಞೆಯಿಂದಾಗಿ ನವಜಾತ 2 ಹೆಣ್ಣುಮಕ್ಕಳು ಜೀವ ಉಳಿದಿದೆ. ಹಾವೇರಿಯ ಲಕ್ಷ್ಮಿ ಎಂಬುವವರು ಸೋಮವಾರ ಎರಡು ಹೆಣ್ಣುಮಕ್ಕಳಿಗೆ ಜನ್ಮನೀಡಿದ್ದರು. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಲಕ್ಷ್ಮಿ ಜನ್ಮನೀಡಿದ್ದರು ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಅಣತಿಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮೀಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನ ಕಿಮ್ಸಗೆ ದಾಖಲಿಸಿದ್ದಾರೆ. ಹುಬ್ಬಳ್ಳಿಯ ಹೊರವಲಯಕ್ಕೆ ಅಂಬ್ಯುಲೆನ್ಸ್ ಬರುತ್ತಿದ್ದಂತೆ ಹುಬ್ಬಳ್ಳಿ ಸಂಚಾರಿ ಪೊಲೀಸರು ಅಂಬ್ಯುಲೆನ್ಸಗೆ ಯಾವುದೇ ಟ್ರಾಫೀಕ್ ಸಮಸ್ಯೆ ಬರದಂತೆ ಕಿಮ್ಸ್ ವರೆಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಟ್ರಾಫೀಕ್ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಅಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಕುಮಾರ್ ಹಾಗೂ ಹುಬ್ಬಳ್ಳಿ ಟ್ರಾಫೀಕ್ ಪೊಲೀಸರ ಈ ಕಾರ್ಯ ಜನರ ಮೆಚ್ಚುಗಿಗೆ ಪಾತ್ರವಾಗಿದೆ.Body:sameConclusion:same
Last Updated : Jan 28, 2020, 5:17 AM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.