ETV Bharat / state

ಹುಬ್ಬಳ್ಳಿ: ಸ್ಕೂಲ್​ ವ್ಯಾನ್​, ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಬೇಕಾ ಬಿಟ್ಟಿಯಾಗಿ ಓಡಾಡುತ್ತಿರುವ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಹುಬ್ಬಳಿ ಸಂಚಾರಿ ಪೊಲೀಸರು.

Etv Bharattraffic-police-take-action-against-the-school-van-and-auto-drivers-in-hubballi
Etv Bharatಹುಬ್ಬಳ್ಳಿ: ಸ್ಕೂಲ್​ ವ್ಯಾನ್​, ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು
author img

By

Published : Dec 17, 2022, 9:47 PM IST

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಅಪಘಾತ ಪ್ರಮಾಣ ತಗ್ಗಿಸುವ ಹಾಗೂ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪೊಲೀಸ್ ಕಮಿಷನರೇಟ್​ ಸಂಚಾರ ಮತ್ತು ಅಪರಾಧ ವಿಭಾಗವು ಕಾರ್ಯಾಚರಣೆಗೆ ಮುಂದಾಗಿದೆ. ಬೇಕಾಬಿಟ್ಟಿಯಾಗಿ ಓಡಾಡುತ್ತಿರುವ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕರಿಗೆ ಬಿಸಿ ತಟ್ಟಿದೆ.

ನಿಗದಿಪಡಿಸಿದ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ನಗರದಲ್ಲಿ ಸಂಚರಿಸುತ್ತಿದ್ದ ಆಟೋರಿಕ್ಷಾ, ವ್ಯಾನ್​​ಗಳ ಮೇಲೆ ಒಟ್ಟು 97 ಪ್ರಕರಣಗಳನ್ನು ದಾಖಲಿಸಿ, 11 ವಾಹನಗಳನ್ನು ಜಪ್ತಿ ಮಾಡಿ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸಿದ್ದಾರೆ.

ಈಗಾಗಲೇ ಸಾಕಷ್ಟು ಬಾರಿ ಸೂಚನೆ ನೀಡಿದ್ದರೂ ಸ್ಕೂಲ್ ಆಟೋ ಹಾಗೂ ವ್ಯಾನ್​ಗಳು ಎಚ್ಚೆತ್ತುಕೊಳ್ಳದೇ ಬೇಕಾಬಿಟ್ಟಿಯಾಗಿ ಓಡಾಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ರಸ್ತೆಗಿಳಿದು ಬಿಸಿ ಮುಟ್ಟಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾವಿಗೆ ಗ್ರಿಲ್ ಅಳವಡಿಸುವಾಗ ಆಯುತಪ್ಪಿ ಬಿದ್ದು ವ್ಯಕ್ತಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.