ETV Bharat / state

ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಶಂಕಿತ ವ್ಯಕ್ತಿಗೆ ಚಿಕಿತ್ಸೆ.. ಸ್ಪಷ್ಟ ಮಾಹಿತಿ ನೀಡದ ಜಿಲ್ಲಾಡಳಿತ - ಧಾರವಾಡ ಸುದ್ದಿ

ಧಾರವಾಡದ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡ್​ನಲ್ಲಿ ವಿದೇಶದಿಂದ ಬಂದ ಕೊರೊನಾ ವೈರಸ್ ಶಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Treating a Coronavirus Suspected Person in dharwad District hospital
ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಶಂಕಿತ ವ್ಯಕ್ತಿಗೆ ಚಿಕಿತ್ಸೆ..ಸ್ಪಷ್ಟ ಮಾಹಿತಿ ನೀಡದ ಜಿಲ್ಲಾಡಳಿತ
author img

By

Published : Mar 15, 2020, 7:58 PM IST

ಧಾರವಾಡ: ನಗರದ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡ್​ನಲ್ಲಿ ವಿದೇಶದಿಂದ ಬಂದ ಕೊರೊನಾ ವೈರಸ್ ಶಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಶಂಕಿತ ವ್ಯಕ್ತಿಗೆ ಚಿಕಿತ್ಸೆ..ಸ್ಪಷ್ಟ ಮಾಹಿತಿ ನೀಡದ ಜಿಲ್ಲಾಡಳಿತ

ವ್ಯಕ್ತಿಗೆ ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡ್​ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಕೊರೊನಾ ವೈರಸ್ ಶಂಕಿತ ವ್ಯಕ್ತಿ ಕುರಿತು ಜಿಲ್ಲಾಧಿಕಾರಿ ಹಾಗೂ ವೈದ್ಯಾಧಿಕಾರಿಗಳು ಇನ್ನೂ ಖಚಿತ ಮಾಹಿತಿ ನೀಡಿಲ್ಲ.

100 ಮೀಟರ್​ ದೂರದಲ್ಲಿ ಪೋಲೀಸ್ ಬ್ಯಾರಿಕೇಡ್ ಹಾಕಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೊರೊನಾ ವೈರಸ್ ಶಂಕಿತ ವ್ಯಕ್ತಿ ಬಗ್ಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.