ETV Bharat / state

ಧಾರವಾಡ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರ ಬಂಧನ - Two arrested in connection with allegation of Sexual Abuse to minor

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ನಗರದ ಶ್ರೀನಿವಾಸ ಮತ್ತು ಗಣೇಶ ನಗರದ ಫಯೂಮ್ ಎಂಬುವವರನ್ನು ಉಪನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ
author img

By

Published : Aug 28, 2021, 8:36 PM IST

ಧಾರವಾಡ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ನಗರದ ಶ್ರೀನಿವಾಸ ಮತ್ತು ಗಣೇಶ ನಗರದ ಫಯೂಮ್ ಎಂಬುವರೇ ಬಂಧಿತ ಆರೋಪಿಗಳಾಗಿದ್ದು, ಬಂಧಿತರು, ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಅಪ್ರಾಪ್ತೆ ಕೂಡ ಧಾರವಾಡ ನಗರದವರೇ ಆಗಿದ್ದು, ಆರೋಪಿಗಳು ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ತಿಳಿದು ಬಂದಿದೆ.

ಅಪ್ರಾಪ್ತೆಯ ತಂದೆ ನೀಡಿದ ದೂರಿನ ಅನ್ವಯ ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಓದಿ: ಪಾವಂಜೆ ದೇವಳದಲ್ಲಿ ಯುವಕ-ಯುವತಿಯರ ರೀಲ್ಸ್ ವಿಡಿಯೋ ಚಿತ್ರೀಕರಣ: ಭಕ್ತರಿಂದ ಆಕ್ರೋಶ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.